Matthew 22:40 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಇಡೀ ಧರ್ಮಶಾಸ್ತ್ರವು ಮತ್ತು ಪ್ರವಾದಿಗಳ ಎಲ್ಲಾ ಗ್ರಂಥಗಳು ಈ ಎರಡು ಆಜ್ಞೆಗಳ ಅರ್ಥವನ್ನೇ ಒಳಗೊಂಡಿವೆ” ಎಂದು ಉತ್ತರಕೊಟ್ಟನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಈ ಎರಡು ಆಜ್ಞೆಗಳಲ್ಲಿ ಎಲ್ಲಾ ಧರ್ಮನಿಯಮವೂ ಪ್ರವಾದನಾಗ್ರಂಥಗಳೂ ಆಧಾರವಾಗಿವೆ” ಎಂದು ಹೇಳಿದನು.
Kannada BSI Bible 2016
ನ್ಯಾಯ ಪ್ರಮಾಣವೆಲ್ಲವೂ ಪ್ರವಾದನೆಗಳೂ ಈ ಎರಡು ಆಜ್ಞೆಗಳ ಮೇಲೆ ಆಧಾರಗೊಂಡಿವೆ ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಈ ಎರಡು ಆಜ್ಞೆಗಳು ಎಲ್ಲಾ ಧರ್ಮಶಾಸ್ತ್ರಕ್ಕೂ ಪ್ರವಾದನಗ್ರಂಥಕ್ಕೂ ಆಧಾರವಾಗಿವೆ ಎಂದು ಹೇಳಿದನು.
Kannada Bible (KNCL) BSI 2016
ಸಮಸ್ತ ಧರ್ಮಶಾಸ್ತ್ರಕ್ಕೂ ಪ್ರವಾದಿಗಳ ಪ್ರವಚನಕ್ಕೂ ಈ ಎರಡು ಆಜ್ಞೆಗಳೇ ಆಧಾರ,” ಎಂದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇಡೀ ನಿಯಮವೂ ಪ್ರವಾದಿಗಳ ಗ್ರಂಥಗಳೂ ಈ ಎರಡು ಆಜ್ಞೆಗಳ ಮೇಲೆ ಆಧಾರಗೊಂಡಿವೆ,” ಎಂದರು.