Matthew 22:41 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಫರಿಸಾಯರು ಒಟ್ಟಿಗೆ ಬಂದಿದ್ದಾಗ ಯೇಸು ಅವರಿಗೆ,
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಫರಿಸಾಯರು ಕೂಡಿಬಂದಿರಲಾಗಿ ಯೇಸು ಅವರಿಗೆ,
Kannada BSI Bible 2016
ಫರಿಸಾಯರು ಕೂಡಿ ಬಂದಿರುವಾಗ ಯೇಸು ಅವರಿಗೆ--
Kannada BSI JV (ಕನ್ನಡ ಸತ್ಯವೇದವು J.V. (BSI))
ಫರಿಸಾಯರು ಕೂಡಿಬಂದಿರುವಾಗ ಯೇಸು ಅವರಿಗೆ -
Kannada Bible (KNCL) BSI 2016
ಕೂಡಿಬಂದಿದ್ದ ಫರಿಸಾಯರಿಗೆ ಯೇಸು ಈ ಪ್ರಶ್ನೆ ಹಾಕಿದರು:
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಫರಿಸಾಯರು ಕೂಡಿಬಂದಿದ್ದಾಗ ಯೇಸು ಅವರಿಗೆ,