Matthew 22:44 — Compare Translations
5 translations compared side by side
Kannada (ERV) 1997 (ಪರಿಶುದ್ದ ಬೈಬಲ್)
‘ಪ್ರಭು (ದೇವರು) ನನ್ನ ಪ್ರಭುವಿಗೆ (ಕ್ರಿಸ್ತನಿಗೆ),
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“‘ನಾನು ನಿನ್ನ ವಿರೋಧಿಗಳನ್ನು ನಿನ್ನ ಪಾದಗಳ ಕೆಳಗೆ ಹಾಕುವ ತನಕ ನೀನು ನನ್ನ ಬಲಗಡೆಯಲ್ಲಿ ಕುಳಿತುಕೊಂಡಿರು’ ಎಂದು ಕರ್ತನು ನನ್ನ ಒಡೆಯನಿಗೆ ನುಡಿದನು.
Kannada BSI Bible 2016
ನಾನು ನಿನ್ನ ವಿರೋಧಿಗಳನ್ನು ಪಾದಪೀಠವಾಗಿ ಮಾಡುವ ವರೆಗೆ ನನ್ನ ಬಲಗಡೆಯಲ್ಲಿ ಕೂತು ಕೊಂಡಿರು ಎಂದು ಹೇಳಿದನಲ್ಲಾ.
Kannada Bible (KNCL) BSI 2016
‘ನಿನ್ನ ಶತ್ರುಗಳನ್ನು ನಾನು ನಿನ್ನ ಪಾದದಡಿ ಹಾಕುವ ತನಕ ನನ್ನ ಬಲಗಡೆ ಆಸೀನನಾಗಿರು ಎಂದು ನನ್ನ ‘ಪ್ರಭು’ವಿಗೆ ಸರ್ವೇಶ್ವರ ಹೇಳಿರುವರು.’ ಎಂದಿದ್ದಾನಲ್ಲವೆ?
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ ‘ಕರ್ತದೇವರು ನನ್ನ ಕರ್ತದೇವರಿಗೆ: “ನಾನು ನಿನ್ನ ವಿರೋಧಿಗಳನ್ನು ನಿನ್ನ ಪಾದದಡಿಯಲ್ಲಿ ಹಾಕುವವರೆಗೆ ನನ್ನ ಬಲಗಡೆಯಲ್ಲಿ ಕುಳಿತುಕೊಂಡಿರು,” ’ ಎಂದು ಹೇಳಿದನಲ್ಲವೇ?