Matthew 22:45 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ದಾವೀದನು ಕ್ರಿಸ್ತನನ್ನು ‘ಪ್ರಭು’ ಎಂದು ಕರೆದಿದ್ದಾನೆ. ಹೀಗಿರಲು ಆತನು ದಾವೀದನಿಗೆ ಮಗನಾಗಲು ಹೇಗೆ ಸಾಧ್ಯ?” ಅಂದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಈ ಮಾತಿನಲ್ಲಿ ದಾವೀದನೇ ಆತನನ್ನು ‘ಕರ್ತನೆಂದು’ ಕರೆದ ಮೇಲೆ ಆತನು ಅವನಿಗೆ ಮಗನಾಗುವುದು ಹೇಗೆ?” ಅಂದನು.
Kannada BSI Bible 2016
ದಾವೀದನು ಆತನನ್ನು ಕರ್ತನೆಂದು ಕರೆಯುವದಾದರೆ ಆತನು ದಾವೀದನ ಮಗನಾಗುವದು ಹೇಗೆ ಎಂದು ಕೇಳಿದನು.ಅದಕ್ಕೆ ಯಾರೂ ಒಂದು ಮಾತನ್ನು ಸಹ ಆತನಿಗೆ ಉತ್ತರ ಕೊಡಲಾರದೆ ಹೋದರು. ಇದಲ್ಲದೆ ಆ ದಿನದಿಂದ ಯಾವ ಪ್ರಶ್ನೆಗಳನ್ನಾದರೂ ಆತನನ್ನು ಕೇಳುವದಕ್ಕೆ ಯಾರಿಗೂ ಧೈರ್ಯಬರಲಿಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ದಾವೀದನು ಆತನನ್ನು ಒಡೆಯನೆಂದು ಹೇಳಿದ ಮೇಲೆ ಆತನು ಅವನಿಗೆ ಮಗನಾಗುವದು ಹೇಗೆ? ಅಂದನು.
Kannada Bible (KNCL) BSI 2016
“ಇಲ್ಲಿ ದಾವೀದನೇ ಆತನನ್ನು ‘ನನ್ನ ಪ್ರಭು’ ಎಂದು ಕರೆದಿರುವಾಗ ಆತ ದಾವೀದನಿಗೆ ಪುತ್ರನಾಗಿರುವುದು ಹೇಗೆ?” ಎಂದು ಕೇಳಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ದಾವೀದನು ತಾನೇ ಅವರನ್ನು, ‘ನನ್ನ ಕರ್ತದೇವರೇ’ ಎಂದು ಕರೆಯುವುದಾದರೆ, ಆತನು ದಾವೀದನ ಪುತ್ರನಾಗುವುದು ಹೇಗೆ?” ಎಂದು ಕೇಳಿದನು.