Matthew 22:9 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆದ್ದರಿಂದ ಬೀದಿಯ ಮೂಲೆಮೂಲೆಗಳಿಗೆ ಹೋಗಿ ನೀವು ಕಂಡ ಜನರನ್ನೆಲ್ಲ ಔತಣಕ್ಕೆ ಆಹ್ವಾನಿಸಿರಿ’ ಎಂದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದುದರಿಂದ ನೀವು ಈಗ ಮುಖ್ಯರಸ್ತೆಗೆ ಹೋಗಿ ಕಂಡ ಕಂಡವರನ್ನೆಲ್ಲಾ ಮದುವೆಯ ಔತಣಕ್ಕೆ ಕರೆಯಿರಿ’ ಎಂದು ಹೇಳಿದನು.
Kannada BSI Bible 2016
ಆದದರಿಂದ ನೀವು ಹೆದ್ದಾರಿಗಳಿಗೆ ಹೊರಟುಹೋಗಿ ಕಂಡವರನ್ನೆಲ್ಲಾ ಮದುವೆಗೆ ಕರೆಯಿರಿ ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ನೀವು ಈಗ ನಾಲ್ಕು ಹಾದಿಗಳು ಕೂಡುವ ಸ್ಥಳಗಳಿಗೆ ಹೋಗಿ ಕಂಡವರನ್ನೆಲ್ಲಾ ಮದುವೆಯ ಊಟಕ್ಕೆ ಕರೆಯಿರಿ ಎಂದು ಹೇಳಿದನು.
Kannada Bible (KNCL) BSI 2016
ನೀವು ಹೆದ್ದಾರಿಗಳಿಗೆ ಹೋಗಿ ಕಂಡಕಂಡವರನ್ನೆಲ್ಲಾ ಉತ್ಸವಕ್ಕೆ ಕರೆಯಿರಿ’ ಎಂದ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದ್ದರಿಂದ ನೀವು ಮುಖ್ಯ ಬೀದಿಗಳಿಗೆ ಹೊರಟುಹೋಗಿ ಅಲ್ಲಿ ಕಂಡವರನ್ನೆಲ್ಲಾ ಮದುವೆಗೆ ಆಹ್ವಾನಿಸಿರಿ,’ ಎಂದನು.