Matthew 23:1 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಬಳಿಕ ಯೇಸು ನೆರೆದಿದ್ದ ಜನರೊಂದಿಗೂ ತನ್ನ ಶಿಷ್ಯರೊಂದಿಗೂ ಮಾತಾಡಿ ಹೇಳಿದ್ದೇನೆಂದರೆ:
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ತರುವಾಯ ಯೇಸು ಜನರ ಗುಂಪಿಗೂ ಹಾಗು ತನ್ನ ಶಿಷ್ಯರಿಗೂ ಹೇಳಿದ್ದೇನೆಂದರೆ,
Kannada BSI Bible 2016
ತರುವಾಯ ಯೇಸು ಜನಸಮೂಹಕ್ಕೂ ಶಿಷ್ಯರಿಗೂ ಹೇಳಿದ್ದೇನಂದರೆ --
Kannada BSI JV (ಕನ್ನಡ ಸತ್ಯವೇದವು J.V. (BSI))
ತರುವಾಯ ಯೇಸು ಜನರ ಗುಂಪಿಗೂ ತನ್ನ ಶಿಷ್ಯರಿಗೂ ಹೇಳಿದ್ದೇನಂದರೆ -
Kannada Bible (KNCL) BSI 2016
ಬಳಿಕ ಜನಸಮೂಹವನ್ನೂ ತಮ್ಮ ಶಿಷ್ಯರನ್ನೂ ಉದ್ದೇಶಿಸಿ ಯೇಸುಸ್ವಾಮಿ ಇಂತೆಂದರು:
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೇಸು ಜನಸಮೂಹಕ್ಕೂ ತಮ್ಮ ಶಿಷ್ಯರಿಗೂ