Matthew 23:20 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯಜ್ಞವೇದಿಕೆಯ ಮೇಲೆ ವಾಗ್ದಾನ ಮಾಡುವವನು ಯಜ್ಞವೇದಿಕೆಯ ಮತ್ತು ಅದರ ಮೇಲಿರುವ ಕಾಣಿಕೆಯ ಮೇಲೆ ವಾಗ್ದಾನ ಮಾಡಿದಂತಾಯಿತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಹೀಗಿರುವುದರಿಂದ ಯಾವನಾದರೂ ಯಜ್ಞವೇದಿಯ ಮೇಲೆ ಆಣೆಯಿಟ್ಟುಕೊಂಡರೆ ಅದರ ಮೇಲೆಯೂ, ಅದರಲ್ಲಿರುವ ಎಲ್ಲದರ ಮೇಲೆಯೂ ಆಣೆಯಿಟ್ಟುಕೊಂಡ ಹಾಗಾಯಿತು.
Kannada BSI Bible 2016
ಆದದರಿಂದ ಯಜ್ಞವೇದಿಯ ಮೇಲೆ ಆಣೆಯಿಡು ವವನು ಅದರ ಮೇಲೆಯೂ ಅದರಲ್ಲಿರುವಂಥವುಗಳ ಮೇಲೆಯೂ ಆಣೆಯಿಡುವವನಾಗಿದ್ದಾನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಹೀಗಿರುವದರಿಂದ ಯಜ್ಞವೇದಿಯ ಮೇಲೆ ಆಣೆಯಿಟ್ಟುಕೊಂಡರೆ ಅದರ ಮೇಲೆಯೂ ಅದರಲ್ಲಿರುವ ಎಲ್ಲಾದರ ಮೇಲೆಯೂ ಆಣೆಯಿಟ್ಟುಕೊಂಡ ಹಾಗಾಯಿತು.
Kannada Bible (KNCL) BSI 2016
ಬಲಿಪೀಠದ ಮೇಲೆ ಆಣೆಯಿಡುವವನು ಬಲಿಪೀಠದ ಮೇಲೆ ಮಾತ್ರವಲ್ಲ, ಅದರ ಮೇಲಿರುವ ಪ್ರತಿಯೊಂದು ಕಾಣಿಕೆಯ ಮೇಲೂ ಆಣೆಯಿಡುತ್ತಾನೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದ್ದರಿಂದ, ಬಲಿಪೀಠದ ಮೇಲೆ ಆಣೆಯಿಡುವವನು ಅದರ ಮೇಲೆಯೂ ಅದರಲ್ಲಿರುವ ಎಲ್ಲದರ ಮೇಲೆಯೂ ಆಣೆಯಿಡುವವನಾಗಿದ್ದಾನೆ.