Matthew 23:21 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ದೇವಾಲಯದ ಮೇಲೆ ವಾಗ್ದಾನ ಮಾಡುವವನು ನಿಜವಾಗಿಯೂ ದೇವಾಲಯದ ಮತ್ತು ಅದರೊಳಗೆ ವಾಸವಾಗಿರುವಾತನ ಮೇಲೆ ವಾಗ್ದಾನ ಮಾಡಿದಂತಾಯಿತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮತ್ತು ಯಾವನಾದರೂ ದೇವಾಲಯದ ಮೇಲೆ ಆಣೆಯಿಟ್ಟುಕೊಂಡರೆ ಅದರ ಮೇಲೆಯೂ, ಅದರಲ್ಲಿ ವಾಸಮಾಡುವಾತನ ಮೇಲೆಯೂ ಆಣೆಯಿಟ್ಟುಕೊಂಡ ಹಾಗಾಯಿತು.
Kannada BSI Bible 2016
ದೇವಾ ಲಯದ ಮೇಲೆ ಆಣೆಯಿಡುವವನು ಅದರ ಮೇಲೆ ಯೂ ಆದರಲ್ಲಿ ವಾಸಿಸುವಾತನ ಮೇಲೆಯೂ ಆಣೆ ಯಿಡುವವನಾಗಿದ್ದಾನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ದೇವಾಲಯದ ಮೇಲೆ ಆಣೆಯಿಟ್ಟುಕೊಂಡರೆ ಅದರ ಮೇಲೆಯೂ ಅದರಲ್ಲಿ ವಾಸಮಾಡುವಾತನ ಮೇಲೆಯೂ ಆಣೆಯಿಟ್ಟುಕೊಂಡ ಹಾಗಾಯಿತು.
Kannada Bible (KNCL) BSI 2016
ದೇವಾಲಯದ ಮೇಲೆ ಆಣೆಯಿಡುವವನು ಅದರ ಮೇಲೆ ಮಾತ್ರವಲ್ಲ, ಅದರಲ್ಲಿ ನೆಲೆಸುವ ದೇವರ ಮೇಲೂ ಆಣೆಯಿಡುತ್ತಾನೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ದೇವಾಲಯದ ಮೇಲೆ ಆಣೆಯಿಡುವವನು ಅದರ ಮೇಲೆಯೂ ಅದರಲ್ಲಿ ವಾಸಿಸುವ ದೇವರ ಮೇಲೆಯೂ ಆಣೆಯಿಡುವವನಾಗಿದ್ದಾನೆ.