Matthew 23:22 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಪರಲೋಕದ ಮೇಲೆ ವಾಗ್ದಾನ ಮಾಡುವವನು ದೇವರ ಸಿಂಹಾಸನದ ಮೇಲೆಯೂ ಆ ಸಿಂಹಾಸನದ ಮೇಲೆ ಕುಳಿತಿರುವಾತನ ಮೇಲೆಯೂ ವಾಗ್ದಾನ ಮಾಡಿದಂತಾಯಿತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮತ್ತು ಪರಲೋಕದ ಮೇಲೆ ಆಣೆಯಿಟ್ಟುಕೊಂಡರೆ ದೇವರ ಸಿಂಹಾಸನದ ಮೇಲೆಯೂ ಅದರಲ್ಲಿ ಕುಳಿತಿರುವಾತನ ಮೇಲೆಯೂ ಆಣೆಯಿಟ್ಟುಕೊಂಡ ಹಾಗಾಯಿತು.
Kannada BSI Bible 2016
ಪರಲೋಕದ ಮೇಲೆ ಆಣೆ ಯಿಡುವವನು ದೇವರ ಸಿಂಹಾಸನದ ಮೇಲೆಯೂ ಅದರ ಮೇಲೆ ಕೂತಿರುವಾತನ ಮೇಲೆಯೂ ಆಣೆಯಿಡುವವನಾಗಿದ್ದಾನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಪರಲೋಕದ ಮೇಲೆ ಆಣೆಯಿಟ್ಟುಕೊಂಡರೆ ದೇವರ ಸಿಂಹಾಸನದ ಮೇಲೆಯೂ ಅದರಲ್ಲಿ ಕೂತಿರುವಾತನ ಮೇಲೆಯೂ ಆಣೆಯಿಟ್ಟುಕೊಂಡ ಹಾಗಾಯಿತು.
Kannada Bible (KNCL) BSI 2016
ಹಾಗೆಯೇ, ಸ್ವರ್ಗದ ಮೇಲೆ ಆಣೆಯಿಡುವವನು ದೇವರ ಸಿಂಹಾಸನದ ಮೇಲೂ ಅದರಲ್ಲಿ ಆಸೀನರಾಗಿರುವವರ ಮೇಲೂ ಆಣೆಯಿಡುತ್ತಾನೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಪರಲೋಕದ ಮೇಲೆ ಆಣೆಯಿಡುವವನು ದೇವರ ಸಿಂಹಾಸನದ ಮೇಲೆಯೂ ಅದರ ಮೇಲೆ ಆಸೀನರಾದ ದೇವರ ಮೇಲೆಯೂ ಆಣೆಯಿಡುವವನಾಗಿದ್ದಾನೆ.