Matthew 23:38 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಈಗ ನಿನ್ನ ಮನೆಯು ಸಂರ್ಪೂಣವಾಗಿ ಬರಿದಾಗಿಬಿಟ್ಟಿದೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನೋಡಿರಿ, ನಿಮ್ಮ ಮನೆಯು ನಿಮಗೆ ಬರಿದಾಗಿ ಬಿಡುತ್ತದೆ.
Kannada BSI Bible 2016
ಇಗೋ, ನಿಮ್ಮ ಮನೆಯು ನಿಮಗೆ ಹಾಳಾದದ್ದಾಗಿ ಬಿಡಲ್ಪಡುವದು.ಇಂದಿನಿಂದ ಕರ್ತನ ಹೆಸರಿನಲ್ಲಿ ಬರುವಾತನು ಧನ್ಯನು ಎಂದು ನೀವು ಹೇಳುವ ವರೆಗೆ ನೀವು ನನ್ನನ್ನು ನೋಡುವದೇ ಇಲ್ಲ ಎಂದು ನಾನು ನಿಮಗೆ ಹೇಳುತ್ತೇನೆ ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ನೋಡಿರಿ, ನಿಮ್ಮ ಆಲಯವು ನಿಮಗೆ ಬರೀದಾಗಿ ಬಿಟ್ಟದೆ.
Kannada Bible (KNCL) BSI 2016
ಇಗೋ, ನಿಮ್ಮ ದೇವಾಲಯ ಬರಿದಾಗುವುದು, ಪಾಳು ಬೀಳುವುದು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನೋಡಿರಿ, ನಿಮ್ಮ ದೇವಾಲಯವು ನಿಮಗೆ ಬರಿದಾಗಿ ಹಾಳುಬೀಳುವುದು.