Matthew 24:23 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ಆ ಸಮಯದಲ್ಲಿ ಕೆಲವರು ನಿಮಗೆ, ‘ನೋಡಿ, ಕ್ರಿಸ್ತನು ಅಲ್ಲಿದ್ದಾನೆ!’ ಎಂದು ಹೇಳಬಹುದು. ಇಲ್ಲವೆ ಬೇರೊಬ್ಬನು, ‘ಆತನು ಇಲ್ಲಿದ್ದಾನೆ!’ ಎಂದು ಹೇಳಬಹುದು. ಆದರೆ ಅವರನ್ನು ನಂಬಬೇಡಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ಯಾರಾದರು ನಿಮಗೆ, ‘ಇಗೋ ಕ್ರಿಸ್ತನು ಇಲ್ಲಿದ್ದಾನೆ, ಅಗೋ ಅಲ್ಲಿದ್ದಾನೆ’ ಎಂದು ಹೇಳಿದರೆ ನಂಬಬೇಡಿರಿ.
Kannada BSI Bible 2016
ಆಗ ಯಾರಾದರೂ ನಿಮಗೆ--ಇಗೋ, ಕ್ರಿಸ್ತನು ಇಲ್ಲಿದ್ದಾನೆ ಇಲ್ಲವೆ ಅಲ್ಲಿದ್ದಾನೆ ಎಂದು ಹೇಳಿದರೆ ಅದನ್ನು ನಂಬಬೇಡಿರಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ಯಾರಾದರೂ ನಿಮಗೆ - ಇಗೋ ಕ್ರಿಸ್ತನು ಇಲ್ಲಿದ್ದಾನೆ, ಅಗೋ ಅಲ್ಲಿದ್ದಾನೆ ಎಂದು ಹೇಳಿದರೆ ನಂಬಬೇಡಿರಿ.
Kannada Bible (KNCL) BSI 2016
“ಆಗ ಯಾರಾದರೂ ನಿಮಗೆ, ‘ಇಗೋ, ಕ್ರಿಸ್ತ ಇಲ್ಲಿದ್ದಾನೆ, ಅಗೋ, ಅಲ್ಲಿದ್ದಾನೆ,’ ಎಂದು ಹೇಳಿದರೆ ನಂಬಬೇಡಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಯಾರಾದರೂ ನಿಮಗೆ, ‘ಇಗೋ ಕ್ರಿಸ್ತನು ಇಲ್ಲಿದ್ದಾನೆ! ಅಗೋ ಅಲ್ಲಿದ್ದಾನೆ!’ ಎಂದು ಹೇಳಿದರೆ ಅವನನ್ನು ನಂಬಬೇಡಿರಿ.