Matthew 25:27 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಹಾಗಿದ್ದರೆ ನೀನು ನನ್ನ ಹಣವನ್ನು ಬಡ್ಡಿಗೆ ಕೊಡಬೇಕಿತ್ತು. ಆಗ ನಾನು ಅಸಲಿನೊಡನೆ ಬಡ್ಡಿಯನ್ನೂ ಪಡೆದುಕೊಳ್ಳುತ್ತಿದ್ದೆನು’ ಎಂದು ಉತ್ತರಕೊಟ್ಟನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಹಾಗಾದರೆ, ನೀನು ನನ್ನ ಹಣವನ್ನು ಸಾಹುಕಾರರಲ್ಲಿ ಬಡ್ಡಿಗೆ ಹಾಕಬೇಕಾಗಿತ್ತು; ನಾನು ಬಂದು ನನ್ನದನ್ನು ಬಡ್ಡಿ ಸಹಿತ ಪಡೆದುಕೊಳ್ಳುತ್ತಿದ್ದೆನು ಎಂದು ಹೇಳಿ,
Kannada BSI Bible 2016
ಹಾಗಾದರೆ ನೀನು ನನ್ನ ಹಣವನ್ನು ಬಡ್ಡಿಗಾಗಿ ಕೊಡತಕ್ಕದ್ದಾಗಿತ್ತು; ನಾನು ಬಂದಾಗ ನನ್ನ ಸ್ವಂತದ್ದನ್ನು ಬಡ್ಡಿ ಸಹಿತವಾಗಿ ಹೊಂದಿ ಕೊಳ್ಳುತ್ತಿದ್ದೆನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಹಾಗಾದರೆ, ನೀನು ನನ್ನ ಹಣವನ್ನು ಸಾಹುಕಾರರಲ್ಲಿ ಬಡ್ಡಿಗೆ ಹಾಕಬೇಕಾಗಿತ್ತು; ನಾನು ಬಂದು ನನ್ನದನ್ನು ಬಡ್ಡಿಸಹಿತ ಪಡಕೊಳ್ಳುತ್ತಿದ್ದೆನು ಎಂದು ಹೇಳಿ
Kannada Bible (KNCL) BSI 2016
ಹಾಗಾದರೆ ನನ್ನ ಹಣವನ್ನು ನೀನು ಬಡ್ಡಿ ಅಂಗಡಿಯಲ್ಲಿ ಹಾಕಿಡಬೇಕಿತ್ತು; ನಾನು ಬಂದು ಬಡ್ಡಿಸಮೇತ ನನ್ನ ಅಸಲನ್ನು ಪಡೆಯುತ್ತಿದ್ದೆ,’ ಎಂದ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಹಾಗಿದ್ದರೆ, ನೀನು ನನ್ನ ಹಣವನ್ನು ಬಡ್ಡಿ ಅಂಗಡಿಯಲ್ಲಿ ಕೊಡಬೇಕಾಗಿತ್ತು; ನಾನು ಬಂದಾಗ ಹಣವನ್ನು ಬಡ್ಡಿ ಸಮೇತವಾಗಿ ಪಡೆದುಕೊಳ್ಳುತ್ತಿದ್ದೆನು,’ ಎಂದು ಹೇಳಿ,