Matthew 25:3 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಬುದ್ಧಿಹೀನ ಕನ್ನಿಕೆಯರು ತಮ್ಮ ದೀಪಾರತಿಗಳನ್ನು ತಂದರೇ ಹೊರತು ಬೇಕಾಗುವಷ್ಟು ಎಣ್ಣೆಯನ್ನು ತೆಗೆದುಕೊಳ್ಳಲಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವಿವೇಕಿಗಳು ತಮ್ಮ ದೀಪಾರತಿಗಳನ್ನು ತೆಗೆದುಕೊಂಡರು, ಆದರೆ ತಮ್ಮೊಂದಿಗೆ ಎಣ್ಣೆಯನ್ನು ತೆಗೆದುಕೊಳ್ಳಲಿಲ್ಲ.
Kannada BSI Bible 2016
ಬುದ್ಧಿಹೀನರು ತಮ್ಮ ದೀಪಗಳನ್ನು ತಕ್ಕೊಂಡು ತಮ್ಮೊಂದಿಗೆ ಎಣ್ಣೆಯನ್ನು ತಕ್ಕೊಳ್ಳಲಿಲ್ಲ,
Kannada BSI JV (ಕನ್ನಡ ಸತ್ಯವೇದವು J.V. (BSI))
ಬುದ್ಧಿಯಿಲ್ಲದವರು ತಮ್ಮ ಆರತಿಗಳನ್ನು ತಕ್ಕೊಂಡರು, ಆದರೆ ಎಣ್ಣೆ ತಕ್ಕೊಳ್ಳಲಿಲ್ಲ.
Kannada Bible (KNCL) BSI 2016
ಅವಿವೇಕಿಗಳು ದೀಪಗಳನ್ನು ತೆಗೆದುಕೊಂಡರೇ ಹೊರತು ಜೊತೆಗೆ ಎಣ್ಣೆಯನ್ನು ತೆಗೆದುಕೊಳ್ಳಲಿಲ್ಲ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಬುದ್ಧಿಹೀನರು, ತಮ್ಮ ದೀಪಗಳನ್ನು ತೆಗೆದುಕೊಂಡರು, ಆದರೆ ತಮ್ಮೊಂದಿಗೆ ಎಣ್ಣೆಯನ್ನು ತೆಗೆದುಕೊಳ್ಳಲಿಲ್ಲ.