Matthew 25:39 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನೀನು ಕಾಯಿಲೆ ಬಿದ್ದಿದ್ದನ್ನು ಅಥವಾ ಸೆರೆಯಲ್ಲಿ ಇದ್ದದ್ದನ್ನು ನೋಡಿ ಯಾವಾಗ ನಿನ್ನನ್ನು ಆರೈಕೆ ಮಾಡಿದೆವು?’ ಎಂದು ಹೇಳುವರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯಾವಾಗ ನೀನು ಅಸ್ವಸ್ಥನಾಗಿದ್ದಾಗ ಅಥವಾ ಸೆರೆಮನೆಯಲ್ಲಿ ಇದ್ದುದನ್ನು ಕಂಡು ನಿನ್ನನ್ನು ನೋಡುವುದಕ್ಕೆ ಬಂದೆವು’ ಎಂದು ಕೇಳುವರು.
Kannada BSI Bible 2016
ಯಾವಾಗ ನೀನು ಅಸ್ವಸ್ಥನಾಗಿ ಇಲ್ಲವೆ ಸೆರೆಯಲ್ಲಿದ್ದಾಗ ನಾವು ನಿನ್ನನ್ನು ನೋಡಿ ನಿನ್ನ ಬಳಿಗೆ ಬಂದೆವು ಎಂದು ಹೇಳುವರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯಾವಾಗ ನೀನು ರೋಗದಲ್ಲಿ ಬಿದ್ದದ್ದನ್ನು ಅಥವಾ ಸೆರೆಮನೆಯಲ್ಲಿ ಇದ್ದದ್ದನ್ನು ಕಂಡು ನಿನ್ನನ್ನು ನೋಡುವದಕ್ಕೆ ಬಂದೆವು ಎಂದು ಉತ್ತರವಾಗಿ ಹೇಳುವರು.
Kannada Bible (KNCL) BSI 2016
ತಾವು ರೋಗಿಯಾಗಿರುವುದನ್ನು ಅಥವಾ ಬಂಧಿಯಾಗಿರುವುದನ್ನು ಕಂಡು ನಾವು ಸಂಧಿಸಲು ಬಂದೆವು?’ ಎಂದು ಕೇಳುವರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯಾವಾಗ ನೀನು ಅಸ್ವಸ್ಥನಾಗಿ ಇಲ್ಲವೆ ಸೆರೆಯಲ್ಲಿದ್ದಾಗ ನಾವು ನಿನ್ನ ಬಳಿಗೆ ಬಂದೆವು?’ ಎಂದು ಕೇಳುವರು.