Matthew 25:42 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಏಕೆಂದರೆ ನಾನು ಹಸಿದಿದ್ದೆನು, ನೀವು ನನಗೆ ಊಟ ಕೊಡಲಿಲ್ಲ. ನಾನು ಬಾಯಾರಿದ್ದೆನು, ನೀವು ನನಗೆ ಕುಡಿಯಲು ಕೊಡಲಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಾನು ಹಸಿದಿದ್ದೆನು, ನೀವು ನನಗೆ ಊಟ ಕೊಡಲಿಲ್ಲ; ನಾನು ಬಾಯಾರಿದ್ದೆನು, ನೀವು ನನಗೆ ಕುಡಿಯುವುದಕ್ಕೆ ಕೊಡಲಿಲ್ಲ.
Kannada BSI Bible 2016
ನಾನು ಹಸಿದವನಾಗಿದ್ದೆನು, ನೀವು ನನಗೆ ಊಟಕ್ಕೆ ಕೊಡಲಿಲ್ಲ; ನಾನು ಬಾಯಾರಿದವನಾಗಿದ್ದೆನು, ನೀವು ನನಗೆ ಕುಡಿ ಯುವದಕ್ಕೆ ಕೊಡಲಿಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ನಾನು ಹಸಿದಿದ್ದೆನು, ನೀವು ನನಗೆ ಊಟಕ್ಕೆ ಕೊಡಲಿಲ್ಲ; ನಾನು ಬಾಯಾರಿದ್ದೆನು, ನೀವು ನನಗೆ ಕುಡಿಯುವದಕ್ಕೆ ಕೊಡಲಿಲ್ಲ;
Kannada Bible (KNCL) BSI 2016
ಏಕೆಂದರೆ ನಾನು ಹಸಿದಿದ್ದೆ, ನೀವು ನನಗೆ ಆಹಾರಕೊಡಲಿಲ್ಲ; ಬಾಯಾರಿದ್ದೆ, ಕುಡಿಯಲು ಕೊಡಲಿಲ್ಲ; ಅಪರಿಚಿತನಾಗಿದ್ದೆ, ನನಗೆ ಆಶ್ರಯ ನೀಡಲಿಲ್ಲ;
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಾನು ಹಸಿದಿದ್ದೆನು, ನೀವು ನನಗೆ ಊಟ ಕೊಡಲಿಲ್ಲ. ನಾನು ಬಾಯಾರಿದವನಾಗಿದ್ದೆನು, ನೀವು ನನಗೆ ಕುಡಿಯುವುದಕ್ಕೆ ಕೊಡಲಿಲ್ಲ.