Matthew 26:10 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆದರೆ ಈ ಘಟನೆಗೆ ಕಾರಣವನ್ನು ತಿಳಿದಿದ್ದ ಯೇಸು ತನ್ನ ಶಿಷ್ಯರಿಗೆ, “ಈ ಸ್ತ್ರೀಗೆ ಏಕೆ ತೊಂದರೆ ಕೊಡುತ್ತೀರಿ? ಆಕೆಯು ನನಗೆ ಬಹಳ ಒಳ್ಳೆಯ ಕಾರ್ಯವನ್ನು ಮಾಡಿದಳು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೇಸು ಅದನ್ನು ತಿಳಿದು ಅವರಿಗೆ, “ಈ ಸ್ತ್ರೀಗೆ ಏಕೆ ತೊಂದರೆ ಕೊಡುತ್ತಿದ್ದೀರಿ? ಈಕೆ ನನಗೆ ಒಳ್ಳೆಯ ಕಾರ್ಯವನ್ನು ಮಾಡಿದ್ದಾಳೆ.
Kannada BSI Bible 2016
ಆದರೆ ಯೇಸು ಅದನ್ನು ತಿಳಿದವನಾಗಿ ಅವರಿಗೆ --ನೀವು ಯಾಕೆ ಈ ಸ್ತ್ರೀಯನ್ನು ತೊಂದರೆಪಡಿಸುತ್ತೀರಿ? ಯಾಕಂದರೆ ಈಕೆಯು ನನಗಾಗಿ ಒಳ್ಳೇಕಾರ್ಯವನ್ನು ಮಾಡಿದ್ದಾಳೆ;
Kannada BSI JV (ಕನ್ನಡ ಸತ್ಯವೇದವು J.V. (BSI))
ಯೇಸು ಅದನ್ನು ತಿಳಿದು ಅವರಿಗೆ - ಈ ಸ್ತ್ರೀಗೆ ಯಾಕೆ ತೊಂದರೆಕೊಡುತ್ತೀರಿ? ಈಕೆ ನನಗೆ ಒಳ್ಳೇ ಕಾರ್ಯವನ್ನು ಮಾಡಿದ್ದಾಳೆ.
Kannada Bible (KNCL) BSI 2016
ಇದನ್ನು ಅರಿತುಕೊಂಡ ಯೇಸು ಶಿಷ್ಯರಿಗೆ, “ಈ ಮಹಿಳೆಗೇಕೆ ಕಿರುಕುಳ ಕೊಡುತ್ತೀರಿ? ಈಕೆ ನನಗೊಂದು ಸತ್ಕಾರ್ಯವನ್ನೇ ಮಾಡಿದ್ದಾಳೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೇಸು ಅದನ್ನು ತಿಳಿದವರಾಗಿ ಅವರಿಗೆ, “ನೀವು ಏಕೆ ಈ ಸ್ತ್ರೀಗೆ ತೊಂದರೆಪಡಿಸುತ್ತೀರಿ? ಈಕೆ ನನಗೆ ಒಳ್ಳೆಯ ಕಾರ್ಯವನ್ನು ಮಾಡಿದ್ದಾಳೆ.