Matthew 26:12 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನಾನು ಸತ್ತನಂತರ ನನ್ನನ್ನು ಸಮಾಧಿಗೆ ಸಿದ್ಧಪಡಿಸುವುದಕ್ಕಾಗಿ ಈ ಸ್ತ್ರೀಯು ನನ್ನ ದೇಹದ ಮೇಲೆ ಸುಗಂಧತೈಲವನ್ನು ಸುರಿದಳು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಈಕೆಯು ಈ ತೈಲವನ್ನು ನನ್ನ ದೇಹದ ಮೇಲೆ ಸುರಿದದ್ದು ನನ್ನ ಉತ್ತರಕ್ರಿಯೆಗಾಗಿಯೇ.
Kannada BSI Bible 2016
ಇದಲ್ಲದೆ ಈಕೆಯು ಈ ತೈಲವನ್ನು ನನ್ನ ದೇಹದ ಮೇಲೆ ಹೊಯಿದದ್ದ ರಿಂದ ನನ್ನ ಹೂಣುವಿಕೆಗಾಗಿ ಇದನ್ನು ಮಾಡಿದ್ದಾಳೆ ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಈಕೆಯು ಈ ತೈಲವನ್ನು ನನ್ನ ದೇಹದ ಮೇಲೆ ಹೊಯಿದದ್ದು ನನ್ನ ಉತ್ತರಕ್ರಿಯೆಗಾಗಿಯೇ.
Kannada Bible (KNCL) BSI 2016
ಈಕೆ ಈ ತೈಲವನ್ನು ನನ್ನ ದೇಹದ ಮೇಲೆ ಸುರಿದು ನನ್ನ ಶವಸಂಸ್ಕಾರಕ್ಕೆ ಸಿದ್ಧಮಾಡಿದ್ದಾಳೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಈಕೆ ಈ ತೈಲವನ್ನು ನನ್ನ ದೇಹದ ಮೇಲೆ ಸುರಿದದ್ದರಿಂದ, ನನ್ನ ಶವಸಂಸ್ಕಾರಕ್ಕೆ ಸಿದ್ಧಮಾಡಿದ್ದಾಳೆ.