Matthew 26:19 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೇಸು ಹೇಳಿದಂತೆಯೇ ಶಿಷ್ಯರು ಮಾಡಿ ಪಸ್ಕಹಬ್ಬದ ಊಟವನ್ನು ಏರ್ಪಡಿಸಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಶಿಷ್ಯರು ಯೇಸು ತಮಗೆ ಅಪ್ಪಣೆಕೊಟ್ಟಂತೆಯೇ ಮಾಡಿ ಪಸ್ಕದ ಭೋಜನವನ್ನು ತಯಾರಿಸಿದರು.
Kannada BSI Bible 2016
ಯೇಸು ಅವರಿಗೆ ಆಜ್ಞಾಪಿಸಿದಂತೆ ಶಿಷ್ಯರು ಪಸ್ಕವನ್ನು ಸಿದ್ಧಪಡಿಸಿದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಶಿಷ್ಯರು ಯೇಸು ತಮಗೆ ಅಪ್ಪಣೆಕೊಟ್ಟಂತೆ ಮಾಡಿ ಪಸ್ಕಕ್ಕೆ ಸೌರಿಸಿದರು.
Kannada Bible (KNCL) BSI 2016
ಯೇಸು ಸೂಚಿಸಿದಂತೆಯೇ ಶಿಷ್ಯರು ಹೋಗಿ ಪಾಸ್ಕಭೋಜನವನ್ನು ತಯಾರಿಸಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೇಸು ಅವರಿಗೆ ಆಜ್ಞಾಪಿಸಿದಂತೆ ಶಿಷ್ಯರು ಪಸ್ಕವನ್ನು ಸಿದ್ಧಮಾಡಿದರು.