Matthew 26:20 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಸಾಯಂಕಾಲದಲ್ಲಿ ಯೇಸು ತನ್ನ ಹನ್ನೆರಡು ಮಂದಿ ಶಿಷ್ಯರೊಂದಿಗೆ ಊಟಕ್ಕೆ ಕುಳಿತಿದ್ದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಸಂಜೆಯಾದಾಗ ಆತನು ಹನ್ನೆರಡು ಮಂದಿ ಶಿಷ್ಯರ ಸಂಗಡ ಊಟಕ್ಕೆ ಕುಳಿತುಕೊಂಡನು.
Kannada BSI Bible 2016
ಸಾಯಂಕಾಲ ವಾದಾಗ ಆತನು ಹನ್ನೆರಡು ಮಂದಿ ಶಿಷ್ಯರೊಂದಿಗೆ ಊಟಕ್ಕೆ ಕೂತುಕೊಂಡನು;
Kannada BSI JV (ಕನ್ನಡ ಸತ್ಯವೇದವು J.V. (BSI))
ಸಂಜೆಯಾದಾಗ ಆತನು ಹನ್ನೆರಡು ಮಂದಿ ಶಿಷ್ಯರ ಸಂಗಡ ಊಟಕ್ಕೆ ಕೂತುಕೊಂಡನು.
Kannada Bible (KNCL) BSI 2016
ಸಂಜೆಯಾಯಿತು. ಯೇಸುಸ್ವಾಮಿ ಹನ್ನೆರಡುಮಂದಿ ಶಿಷ್ಯರ ಸಂಗಡ ಊಟಕ್ಕೆ ಕುಳಿತರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಸಂಜೆಯಾದಾಗ, ಯೇಸು ಹನ್ನೆರಡು ಮಂದಿ ಶಿಷ್ಯರೊಂದಿಗೆ ಊಟಕ್ಕೆ ಕುಳಿತುಕೊಂಡರು.