Matthew 26:27 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನಂತರ ಯೇಸು ದ್ರಾಕ್ಷಾರಸದ ಪಾತ್ರೆಯನ್ನು ತೆಗೆದುಕೊಂಡು ಅದಕ್ಕಾಗಿ ದೇವರಿಗೆ ಸ್ತೋತ್ರಸಲ್ಲಿಸಿ, “ನೀವೆಲ್ಲರೂ ಇದನ್ನು ಕುಡಿಯಿರಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆ ಮೇಲೆ ಪಾನಪಾತ್ರೆಯನ್ನು ತೆಗೆದುಕೊಂಡು ಸ್ತೋತ್ರಸಲ್ಲಿಸಿ ಅವರಿಗೆ ಕೊಟ್ಟು, “ಇದರಲ್ಲಿರುವುದನ್ನು ಎಲ್ಲರೂ ಕುಡಿಯಿರಿ; ಇದು ನನ್ನ ರಕ್ತ,
Kannada BSI Bible 2016
ಮತ್ತು ಪಾತ್ರೆಯನ್ನು ತೆಗೆದುಕೊಂಡು ಸ್ತೋತ್ರ ಮಾಡಿ ಅವರಿಗೆ ಕೊಟ್ಟು --ನೀವೆಲ್ಲರೂ ಇದರಲ್ಲಿರುವದನ್ನು ಕುಡಿಯಿರಿ;
Kannada BSI JV (ಕನ್ನಡ ಸತ್ಯವೇದವು J.V. (BSI))
ಆಮೇಲೆ ಪಾತ್ರೆಯನ್ನು ತೆಗೆದುಕೊಂಡು ಸ್ತೋತ್ರಮಾಡಿ ಅವರಿಗೆ ಕೊಟ್ಟು - ಇದರಲ್ಲಿರುವದನ್ನು ಎಲ್ಲರೂ ಕುಡಿಯಿರಿ;
Kannada Bible (KNCL) BSI 2016
ಬಳಿಕ ಪಾನಪಾತ್ರೆಯನ್ನು ತೆಗೆದುಕೊಂಡು, ದೇವರಿಗೆ ಕೃತಜ್ಞತಾಸ್ತೋತ್ರವನ್ನು ಸಲ್ಲಿಸಿ, ಅದನ್ನು ಅವರಿಗೆ ಕೊಡುತ್ತಾ ಇಂತೆಂದರು: “ಇದರಲ್ಲಿ ಇರುವುದನ್ನು ಎಲ್ಲರೂ ಪಾನಮಾಡಿ;
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಪಾತ್ರೆಯನ್ನು ತೆಗೆದುಕೊಂಡು ದೇವರಿಗೆ ಕೃತಜ್ಞತಾಸ್ತುತಿ ಮಾಡಿ ಅವರಿಗೆ ಕೊಟ್ಟು, “ನೀವೆಲ್ಲರೂ ಇದರಲ್ಲಿರುವುದನ್ನು ಕುಡಿಯಿರಿ.