Matthew 26:44 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆದ್ದರಿಂದ ಯೇಸು ಮತ್ತೊಮ್ಮೆ ಅವರನ್ನು ಬಿಟ್ಟು ಸ್ವಲ್ಪ ದೂರ ಹೋಗಿ ಮೂರನೆಯ ಸಾರಿ ಅದೇ ರೀತಿ ಪ್ರಾರ್ಥಿಸಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅನಂತರ ಮತ್ತೆ ಅವರನ್ನು ಬಿಟ್ಟು ಹೊರಟುಹೋಗಿ ತಿರುಗಿ ಅದೇ ಮಾತುಗಳನ್ನು ಹೇಳುತ್ತಾ ಮೂರನೆಯ ಸಾರಿಯೂ ಪ್ರಾರ್ಥಿಸಿದನು.
Kannada BSI Bible 2016
ಆತನು ಅವರನ್ನು ಬಿಟ್ಟು ತಿರಿಗಿ ಹೊರಟು ಹೋಗಿ ಮೂರನೆಯ ಸಾರಿ ಅದೇ ಮಾತುಗಳನ್ನು ಹೇಳಿ ಪ್ರಾರ್ಥಿಸಿದನು
Kannada BSI JV (ಕನ್ನಡ ಸತ್ಯವೇದವು J.V. (BSI))
ಆಮೇಲೆ ತಿರಿಗಿ ಅವರನ್ನು ಬಿಟ್ಟುಹೋಗಿ ತಿರಿಗಿ ಅದೇ ಮಾತನ್ನು ಹೇಳುತ್ತಾ ಮೂರನೆಯ ಸಾರಿ ಪ್ರಾರ್ಥಿಸಿದನು.
Kannada Bible (KNCL) BSI 2016
ಪುನಃ ಅವರನ್ನು ಬಿಟ್ಟು ಹಿಂದಿರುಗಿ ಮೂರನೆಯ ಬಾರಿ ಅದೇ ಮಾತುಗಳನ್ನು ಹೇಳಿ ಪ್ರಾರ್ಥಿಸಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೇಸು ಅವರನ್ನು ಬಿಟ್ಟು ಹೊರಟುಹೋಗಿ ಮೂರನೆಯ ಸಾರಿ ಅದೇ ಮಾತುಗಳನ್ನು ಪುನಃ ಹೇಳಿ ಪ್ರಾರ್ಥಿಸಿದರು.