Matthew 26:60 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅನೇಕರು ಬಂದು, ಯೇಸುವಿನ ವಿಷಯವಾಗಿ ಸುಳ್ಳು ಸಂಗತಿಗಳನ್ನು ಹೇಳಿದರು. ಆದರೆ ಯೇಸುವನ್ನು ಕೊಲ್ಲಲು ಬಲವಾದ ಕಾರಣವೊಂದೂ ಸಮಿತಿಗೆ ಸಿಗಲಿಲ್ಲ. ಆಗ ಇಬ್ಬರು ಬಂದು,
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅನಂತರ ಇಬ್ಬರು ಮುಂದೆ ಬಂದು,
Kannada BSI Bible 2016
ಆದರೆ ಯಾರೂ ಸಿಕ್ಕಲಿಲ್ಲ; ಹೌದು, ಬಹುಮಂದಿ ಸುಳ್ಳು ಸಾಕ್ಷಿಗಳು ಬಂದರೂ ಅವರಿಗೆ ಏನೂ ದೊರೆಯಲಿಲ್ಲ; ಕಡೆಯಲ್ಲಿ ಇಬ್ಬರು ಸುಳ್ಳು ಸಾಕ್ಷಿಗಳು ಬಂದು--
Kannada BSI JV (ಕನ್ನಡ ಸತ್ಯವೇದವು J.V. (BSI))
ಕಡೆಗೆ ಇಬ್ಬರು ಮುಂದೆ ಬಂದು -
Kannada Bible (KNCL) BSI 2016
ಹಲವಾರು ಸುಳ್ಳುಸಾಕ್ಷಿಗಳು ಮುಂದೆ ಬಂದರು. ಆದರೂ ಸರಿಯಾದ ಒಂದು ಸಾಕ್ಷ್ಯವೂ ಅವರಿಗೆ ದೊರಕಲಿಲ್ಲ. ಕಡೆಗೆ ಇಬ್ಬರು ಮುಂದೆ ಬಂದು,
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಬಹುಮಂದಿ ಸುಳ್ಳುಸಾಕ್ಷಿಗಳು ಬಂದರೂ ಅವರಿಗೆ ಸರಿಯಾದ ಸಾಕ್ಷ್ಯವು ದೊರೆಯಲಿಲ್ಲ. ಕಡೆಯಲ್ಲಿ ಇಬ್ಬರು ಸುಳ್ಳುಸಾಕ್ಷಿಗಳು ಬಂದು,