Matthew 26:8 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಇದನ್ನು ನೋಡಿದ ಶಿಷ್ಯರು ಆ ಸ್ತ್ರೀಯ ಮೇಲೆ ಕೋಪಗೊಂಡು, “ಆ ಸುಗಂಧತೈಲವನ್ನು ಏಕೆ ಹಾಳು ಮಾಡಿದೆ?
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಶಿಷ್ಯರು ಇದನ್ನು ಕಂಡು ಕೋಪಗೊಂಡು, “ಹೀಗೆ ವ್ಯರ್ಥವಾಗಿ ಖರ್ಚುಮಾಡುವುದೇಕೆ?
Kannada BSI Bible 2016
ಆದರೆ ಆತನ ಶಿಷ್ಯರು ಇದನ್ನು ನೋಡಿ ಕೋಪ ಗೊಂಡು--ಈ ನಷ್ಟವು ಯಾವ ಉದ್ದೇಶಕ್ಕೆ?
Kannada BSI JV (ಕನ್ನಡ ಸತ್ಯವೇದವು J.V. (BSI))
ಶಿಷ್ಯರು ಇದನ್ನು ಕಂಡು ಕೋಪಗೊಂಡು - ಈ ನಷ್ಟ ಯಾತಕ್ಕೆ?
Kannada Bible (KNCL) BSI 2016
ಇದನ್ನು ಕಂಡ ಶಿಷ್ಯರು ಸಿಟ್ಟಿಗೆದ್ದರು. “ಏಕೆ ಇಷ್ಟೊಂದು ವ್ಯರ್ಥ?
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೇಸುವಿನ ಶಿಷ್ಯರು ಇದನ್ನು ಕಂಡು ಕೋಪಗೊಂಡು, “ಏಕೆ ಈ ವ್ಯರ್ಥ ಖರ್ಚು?