Matthew 27:10 — Compare Translations

5 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಪ್ರಭುವು ನನಗೆ ಆಜ್ಞಾಪಿಸಿದಂತೆ, ಅವರು ಮೂವತ್ತು ಬೆಳ್ಳಿಯ ನಾಣ್ಯಗಳಿಂದ ಕುಂಬಾರನ ಹೊಲವನ್ನು ಕೊಂಡುಕೊಂಡರು.”
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವರು ಅದನ್ನು ಕುಂಬಾರನ ಹೊಲಕ್ಕಾಗಿ ಕೊಟ್ಟರು.” ಹೀಗೆ ಪ್ರವಾದಿಯಾದ ಯೆರೆಮೀಯನು ಹೇಳಿದ ಮಾತು ನೆರವೇರಿತು.
Kannada BSI Bible 2016
ಕರ್ತನು ನನಗಾಗಿ ನೇಮಿಸಿದ ಹಾಗೆ ಅವುಗಳನ್ನು ಕುಂಬಾರನ ಹೊಲಕ್ಕಾಗಿ ಕೊಟ್ಟರು ಎಂಬದು.
Kannada BSI JV (ಕನ್ನಡ ಸತ್ಯವೇದವು J.V. (BSI))
ಕರ್ತನು ನನಗೆ ಅಪ್ಪಣೆಮಾಡಿದಂತೆ ಅದನ್ನು ಕುಂಬಾರನ ಹೊಲಕ್ಕೆ ಕೊಟ್ಟರು. ಇದೇ ಅವರು ಕ್ರಯಕಟ್ಟಿದವನ ಬೆಲೆ, ಇದೇ ಇಸ್ರಾಯೇಲ್ಯರಲ್ಲಿ ಕೆಲವರು ಕ್ರಯಕಟ್ಟಿದವನ ಬೆಲೆ ಎಂಬದು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಕರ್ತನು ನನಗೆ ಆಜ್ಞಾಪಿಸಿದಂತೆ ಅವುಗಳನ್ನು, ‘ಕುಂಬಾರನ ಹೊಲ’ ಕೊಳ್ಳಲು ಕೊಟ್ಟರು,” ಎಂಬುದು.