Matthew 27:14 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆದರೆ ಯೇಸು ಪಿಲಾತನಿಗೆ ಉತ್ತರ ಕೊಡಲೇ ಇಲ್ಲ. ಪಿಲಾತನಿಗೆ ಬಹಳ ಆಶ್ಚರ್ಯವಾಯಿತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆತನು ಅವನ ಯಾವ ಮಾತುಗಳಿಗೂ ಉತ್ತರಕೊಡಲಿಲ್ಲ. ಅದನ್ನು ನೋಡಿ ದೇಶಾಧಿಪತಿಯು ತುಂಬಾ ಆಶ್ಚರ್ಯಪಟ್ಟನು.
Kannada BSI Bible 2016
ಆತನು ಒಂದು ಮಾತಿಗಾದರೂ ಅವನಿಗೆ ಉತ್ತರಕೊಡದೆ ಇದ್ದದರಿಂದ ಅಧಿಪತಿಯು ಅತ್ಯಾಶ್ಚರ್ಯಪಟ್ಟನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆತನು ಅವನಿಗೆ ಒಂದು ಮಾತಿಗಾದರೂ ಉತ್ತರಕೊಡಲಿಲ್ಲ. ಅದನ್ನು ನೋಡಿ ದೇಶಾಧಿಪತಿಯು ಬಹಳ ಆಶ್ಚರ್ಯಪಟ್ಟನು.
Kannada Bible (KNCL) BSI 2016
ಯೇಸು ಯಾವುದಕ್ಕೂ ಉತ್ತರಕೊಡಲಿಲ್ಲ. ಇದರಿಂದ ರಾಜ್ಯಪಾಲನಿಗೆ ಅತ್ಯಾಶ್ಚರ್ಯವಾಯಿತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಒಂದು ಮಾತಿಗಾದರೂ ಯೇಸು ಅವನಿಗೆ ಉತ್ತರ ಕೊಡದೆ ಇದ್ದುದರಿಂದ ರಾಜ್ಯಪಾಲನು ಅತ್ಯಾಶ್ಚರ್ಯಪಟ್ಟನು.