Matthew 27:15 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಪ್ರತಿವರ್ಷವೂ ಪಸ್ಕಹಬ್ಬದ ಸಮಯದಲ್ಲಿ ಜನರು ಬಯಸುವ ಕೈದಿಗಳಲ್ಲಿ ಒಬ್ಬನನ್ನು ರಾಜ್ಯಪಾಲನು ಬಿಡುಗಡೆ ಮಾಡಬೇಕೆಂಬುದು ಅಂದಿನ ಪದ್ಧತಿಯಾಗಿತ್ತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದರೆ ಆ ಹಬ್ಬದಲ್ಲಿ ಜನರು ಅಪೇಕ್ಷಿಸುವ ಸೆರೆಯವನನ್ನು ಅವರಿಗೆ ಬಿಟ್ಟುಕೊಡುವುದು ದೇಶಾಧಿಪತಿಯ ಪದ್ಧತಿಯಾಗಿತ್ತು.
Kannada BSI Bible 2016
ಆ ಹಬ್ಬದಲ್ಲಿ ಜನರು ಇಷ್ಟಪಡುವ ಒಬ್ಬ ಸೆರೆಯವನನ್ನು ಅಧಿಪತಿಯು ಬಿಟ್ಟುಬಿಡುವ ಪದ್ಧತಿ ಯಿತ್ತು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆದರೆ ಆ ಹಬ್ಬದಲ್ಲಿ ಜನರು ಅಪೇಕ್ಷಿಸುವ ಸೆರೆಯವನನ್ನು ಅವರಿಗೆ ಬಿಟ್ಟುಕೊಡುವದು ದೇಶಾಧಿಪತಿಯ ಪದ್ಧತಿಯಾಗಿತ್ತು.
Kannada Bible (KNCL) BSI 2016
ಪ್ರತಿ ಪಾಸ್ಕ ಹಬ್ಬದ ಸಂದರ್ಭದಲ್ಲಿ ಜನರು ಬಯಸುವ ಒಬ್ಬ ಕೈದಿಯನ್ನು ಬಿಡುಗಡೆಮಾಡುವುದು ರಾಜ್ಯಪಾಲನ ಪದ್ಧತಿಯಾಗಿತ್ತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆ ಹಬ್ಬದಲ್ಲಿ ಜನರು ಇಷ್ಟಪಡುವ ಒಬ್ಬ ಸೆರೆಯಾಳನ್ನು ರಾಜ್ಯಪಾಲನು ಬಿಟ್ಟುಕೊಡುವ ಪದ್ಧತಿಯಿತ್ತು.