Matthew 27:16 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆ ಕಾಲದಲ್ಲಿ ಪ್ರಸಿದ್ಧನಾದ ಕೈದಿಯೊಬ್ಬನು ಸೆರೆಮನೆಯಲ್ಲಿದ್ದನು. ಅವನ ಹೆಸರು ಬರಬ್ಬ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆ ಕಾಲದಲ್ಲಿ ಬರಬ್ಬನೆಂಬ ಕುಖ್ಯಾತನಾದ ಒಬ್ಬ ಸೆರೆಯವನಿದ್ದನು.
Kannada BSI Bible 2016
ಆ ಸಮಯದಲ್ಲಿ ಬರಬ್ಬನೆಂಬ ಪ್ರಸಿದ್ಧನಾದ ಸೆರೆಯವನೊಬ್ಬನು ಅವರಲ್ಲಿ ಇದ್ದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆ ಕಾಲದಲ್ಲಿ ಬರಬ್ಬನೆಂಬ ಪ್ರಸಿದ್ಧನಾದ ಒಬ್ಬ ಸೆರೆಯವನು ಸಿಕ್ಕಿಬಿದ್ದನು.
Kannada Bible (KNCL) BSI 2016
ಆಗ ಬರಬ್ಬನೆಂಬ ಕುಪ್ರಸಿದ್ಧ ಕೈದಿಯೊಬ್ಬನು ಸೆರೆಯಲ್ಲಿದ್ದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆ ಸಮಯದಲ್ಲಿ ಬರಬ್ಬನೆಂಬ ಪ್ರಸಿದ್ಧ ಸೆರೆಯಾಳು ಅವರಲ್ಲಿ ಇದ್ದನು.