Matthew 27:33 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅವರು ಗೊಲ್ಗೊಥಾ ಎಂಬ ಸ್ಥಳಕ್ಕೆ ಬಂದರು. (ಗೊಲ್ಗೊಥಾ ಎಂದರೆ “ಕಪಾಲ ಸ್ಥಳ” ಎಂದರ್ಥ.)
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವರೆಲ್ಲರೂ ಗೊಲ್ಗೊಥಾ ಅಂದರೆ “ಕಪಾಲಸ್ಥಳ” ಎಂಬ ಸ್ಥಾನಕ್ಕೆ ಬಂದಾಗ
Kannada BSI Bible 2016
ಆಮೇಲೆ ಅವರು ಗೊಲ್ಗೊಥಾ ಎಂದು ಕರೆಯಲ್ಪಟ್ಟ ಕಪಾಲವೆಂಬ ಸ್ಥಳಕ್ಕೆ ಬಂದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಮತ್ತು ಗೊಲ್ಗೊಥಾ ಅಂದರೆ ಕಪಾಸ್ಥಳ ಎಂಬ ಸ್ಥಾನಕ್ಕೆ ಬಂದಾಗ
Kannada Bible (KNCL) BSI 2016
ಅವರೆಲ್ಲರು ಗೊಲ್ಗೊಥ ಎಂಬ ಸ್ಥಳಕ್ಕೆ ಬಂದು ಸೇರಿದರು. (ಗೊಲ್ಗೊಥ ಎಂದರೆ ‘ಕಪಾಲ ಸ್ಥಳ’ ಎಂದು ಅರ್ಥ).
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಮೇಲೆ ಅವರು “ಗೊಲ್ಗೊಥಾ” ಎಂದು ಕರೆಯಲಾಗುತ್ತಿದ್ದ ಸ್ಥಳಕ್ಕೆ ಬಂದರು. ಅದರ ಅರ್ಥ “ತಲೆಬುರುಡೆಯ ಸ್ಥಳ” ಎಂಬುದು.