Matthew 27:48 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆ ಜನರಲ್ಲಿ ಒಬ್ಬನು ಓಡಿಹೋಗಿ ಸ್ಪಂಜನ್ನು ತಂದು, ಅದರಲ್ಲಿ ಹುಳಿರಸವನ್ನು ತುಂಬಿಸಿ, ಅದನ್ನು ಒಂದು ಕೋಲಿಗೆ ಕಟ್ಟಿ ಆ ಕೋಲಿನಿಂದ ಸ್ಪಂಜನ್ನು ಯೇಸುವಿಗೆ ಕುಡಿಯಲು ಕೊಟ್ಟನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಕೂಡಲೆ ಅವರಲ್ಲಿ ಒಬ್ಬನು ಓಡಿಹೋಗಿ ಸ್ಪಂಜನ್ನು ತಂದು ಹುಳಿರಸದಿಂದ ತುಂಬಿಸಿ ಕೋಲಿಗೆ ಸಿಕ್ಕಿಸಿ ಆತನಿಗೆ ಕುಡಿಯುವುದಕ್ಕೆ ಕೊಟ್ಟನು.
Kannada BSI Bible 2016
ಕೂಡಲೆ ಅವರಲ್ಲಿ ಒಬ್ಬನು ಓಡಿಹೋಗಿ ಸ್ಪಂಜನ್ನು ತಕ್ಕೊಂಡು ಅದನ್ನು ಹುಳಿರಸದಿಂದ ತುಂಬಿಸಿ ಕೋಲಿಗೆ ಸಿಕ್ಕಿಸಿ ಆತನಿಗೆ ಕುಡಿಯುವದಕ್ಕೆ ಕೊಟ್ಟನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಕೂಡಲೆ ಅವರಲ್ಲಿ ಒಬ್ಬನು ಓಡಿಹೋಗಿ ಸ್ಪಂಜನ್ನು ತಂದು ಹುಳಿರಸದಿಂದ ತುಂಬಿಸಿ ಕೋಲಿಗೆ ಸಿಕ್ಕಿಸಿ ಆತನಿಗೆ ಕುಡಿಯುವದಕ್ಕೆ ಕೊಟ್ಟನು.
Kannada Bible (KNCL) BSI 2016
ಕೂಡಲೇ ಅವರಲೊಬ್ಬನು ಓಡಿಹೋಗಿ ಸ್ಪಂಜನ್ನು ತೆಗೆದುಕೊಂಡು ಬಂದು, ಅದನ್ನು ಹುಳಿರಸದಲ್ಲಿ ತೋಯಿಸಿ, ಒಂದು ಕೋಲಿನ ತುದಿಗೆ ಸಿಕ್ಕಿಸಿ, ಯೇಸುವಿಗೆ ಕುಡಿಯಲು ಕೊಟ್ಟನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಕೂಡಲೇ ಅವರಲ್ಲಿ ಒಬ್ಬನು ಓಡಿಹೋಗಿ ಹೀರುವ ವಸ್ತುವಿನಿಂದ ಹುಳಿರಸದಲ್ಲಿ ಅದ್ದಿ ಒಂದು ಕೋಲಿಗೆ ಸಿಕ್ಕಿಸಿ ಯೇಸುವಿಗೆ ಕುಡಿಯುವುದಕ್ಕೆ ಕೊಟ್ಟನು.