Matthew 27:55 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೇಸುವಿನ ಸೇವೆ ಮಾಡುತ್ತಾ ಗಲಿಲಾಯದಿಂದ ಆತನನ್ನು ಹಿಂಬಾಲಿಸಿಕೊಂಡು ಬಂದಿದ್ದ ಅನೇಕ ಸ್ತ್ರೀಯರು ದೂರದಲ್ಲಿ ನೋಡುತ್ತಾ ನಿಂತಿದ್ದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇದಲ್ಲದೆ ಅನೇಕ ಸ್ತ್ರೀಯರು ಅಲ್ಲಿ ಇದ್ದು ದೂರದಿಂದ ಇದನ್ನು ನೋಡುತ್ತಿದ್ದರು. ಇವರು ಯೇಸುವಿನ ಸೇವೆಮಾಡುತ್ತಾ ಗಲಿಲಾಯದಿಂದ ಆತನ ಹಿಂದೆ ಬಂದವರಾಗಿದ್ದರು.
Kannada BSI Bible 2016
ಯೇಸುವನ್ನು ಗಲಿಲಾಯದಿಂದ ಹಿಂಬಾಲಿಸಿ ಆತನಿಗೆ ಸೇವೆ ಮಾಡಿದ ಅನೇಕ ಸ್ತ್ರೀಯರು ದೂರದಿಂದ ನೋಡುತ್ತಿದ್ದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇದಲ್ಲದೆ ಅನೇಕ ಸ್ತ್ರೀಯರು ಅಲ್ಲಿ ಇದ್ದು ದೂರದಿಂದ ನೋಡುತ್ತಿದ್ದರು. ಇವರು ಯೇಸುವಿನ ಸೇವೆಮಾಡುತ್ತಾ ಗಲಿಲಾಯದಿಂದ ಆತನ ಹಿಂದೆ ಬಂದಿದ್ದರು.
Kannada Bible (KNCL) BSI 2016
ಯೇಸುವನ್ನು ಗಲಿಲೇಯದಿಂದ ಹಿಂಬಾಲಿಸಿ ಬಂದಿದ್ದ ಹಾಗೂ ಅವರ ಸೇವೆಮಾಡಿದ ಮಹಿಳೆಯರೂ ಅಲ್ಲಿದ್ದರು. ಅವರು ಇದೆಲ್ಲವನ್ನು ದೂರದಿಂದ ನೋಡುತ್ತಾ ಇದ್ದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೇಸುವನ್ನು ಗಲಿಲಾಯದಿಂದ ಹಿಂಬಾಲಿಸಿ, ಅವರಿಗೆ ಸೇವೆಮಾಡಿದ ಅನೇಕ ಸ್ತ್ರೀಯರು ದೂರದಿಂದ ನೋಡುತ್ತಿದ್ದರು.