Matthew 27:59 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೋಸೇಫನು ಆತನ ದೇಹವನ್ನು ತೆಗೆದುಕೊಂಡು, ಅದನ್ನು ಹೊಸ ನಾರುಮಡಿಯ ಬಟ್ಟೆಯಿಂದ ಸುತ್ತಿ
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೋಸೇಫನು ದೇಹವನ್ನು ತೆಗೆದುಕೊಂಡು ಅದನ್ನು ಶುದ್ಧವಾದ ನಾರುಮಡಿಯಲ್ಲಿ ಸುತ್ತಿ
Kannada BSI Bible 2016
ಯೋಸೇಫನು ಆ ದೇಹವನ್ನು ತಕ್ಕೊಂಡ ಮೇಲೆ ಅದನ್ನು ಶುದ್ಧವಾದ ನಾರುಮಡಿ ಬಟ್ಟೆಯಲ್ಲಿ ಸುತಿ
Kannada BSI JV (ಕನ್ನಡ ಸತ್ಯವೇದವು J.V. (BSI))
ಯೋಸೇಫನು ಆ ದೇಹವನ್ನು ತೆಗೆದುಕೊಂಡು ಅದನ್ನು ಶುದ್ಧವಾದ ನಾರುಮಡಿಯಲ್ಲಿ ಸುತ್ತಿ
Kannada Bible (KNCL) BSI 2016
ಜೋಸೆಫ್ ಅದನ್ನು ತೆಗೆದುಕೊಂಡು ಶುದ್ಧವಾದ ನಾರುಮಡಿ ವಸ್ತ್ರದಿಂದ ಸುತ್ತಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೋಸೇಫನು ಆ ದೇಹವನ್ನು ತೆಗೆದುಕೊಂಡ ಮೇಲೆ, ಅದನ್ನು ಶುದ್ಧವಾದ ನಾರುಮಡಿ ಬಟ್ಟೆಯಲ್ಲಿ ಸುತ್ತಿ,