Matthew 27:61 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಮಗ್ದಲದ ಮರಿಯಳು ಮತ್ತು ಇನ್ನೊಬ್ಬ ಮರಿಯಳು ಆ ಸಮಾಧಿಯ ಹತ್ತಿರ ಕುಳಿತುಕೊಂಡಿದ್ದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮಗ್ದಲದ ಮರಿಯಳೂ ಮತ್ತು ಆ ಇನ್ನೊಬ್ಬ ಮರಿಯಳೂ ಅಲ್ಲಿ ಸಮಾಧಿಗೆ ಎದುರಾಗಿ ಕುಳಿತಿದ್ದರು.
Kannada BSI Bible 2016
ಅಲ್ಲಿ ಮಗ್ದಲದ ಮರಿಯಳು ಮತ್ತು ಇನ್ನೊಬ್ಬ ಮರಿಯಳು ಆ ಸಮಾಧಿಗೆ ಎದುರಾಗಿ ಕೂತುಕೊಂಡಿದ್ದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಮಗ್ದಲದ ಮರಿಯಳೂ ಆ ಬೇರೆ ಮರಿಯಳೂ ಅಲ್ಲಿ ಸಮಾಧಿಗೆ ಎದುರಾಗಿ ಕೂತಿದ್ದರು.
Kannada Bible (KNCL) BSI 2016
ಮಗ್ದಲದ ಮರಿಯಳು ಮತ್ತು ಆ ಇನ್ನೊಬ್ಬ ಮರಿಯಳು ಅಲ್ಲೇ ಸಮಾಧಿಗೆ ಎದುರಾಗಿ ಕುಳಿತುಕೊಂಡಿದ್ದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅಲ್ಲಿ ಮಗ್ದಲದ ಮರಿಯಳು ಮತ್ತು ಇನ್ನೊಬ್ಬ ಮರಿಯಳು ಆ ಸಮಾಧಿಗೆ ಎದುರಾಗಿ ಕುಳಿತುಕೊಂಡಿದ್ದರು.