Matthew 27:65 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಪಿಲಾತನು, “ಕೆಲವು ಸೈನಿಕರನ್ನು ಕರೆದುಕೊಂಡು ಹೋಗಿ, ನಿಮಗೆ ಬೇಕಾದ ರೀತಿಯಲ್ಲಿ ಸಮಾಧಿಯನ್ನು ಭದ್ರಪಡಿಸಿರಿ” ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಪಿಲಾತನು ಅವರಿಗೆ, “ಕಾವಲುಗಾರರನ್ನು ಕರೆದುಕೊಂಡು ಹೋಗಿ ನಿಮಗೆ ತಿಳಿದ ಹಾಗೆ ಭದ್ರಮಾಡಿ ಕಾಯಿರಿ” ಎಂದು ಹೇಳಲು
Kannada BSI Bible 2016
ಪಿಲಾತನು ಅವರಿಗೆ--ಕಾವಲು ಗಾರರು ನಿಮಗೆ ಇದ್ದಾರಲ್ಲಾ, ನೀವು ಹೋಗಿ ನಿಮಗೆ ಸಾಧ್ಯವಾದ ಮಟ್ಟಿಗೆ ಅದನ್ನು ಭದ್ರಪಡಿಸಿರಿ ಅಂದನು.ಅವರು ಹೋಗಿ ಸಮಾಧಿಯನ್ನು ಭದ್ರಪಡಿಸಿ ಕಲ್ಲಿಗೆ ಮುದ್ರೆಹಾಕಿ ಕಾವಲನ್ನು ಇಟ್ಟರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಪಿಲಾತನು ಅವರಿಗೆ - ಕಾವಲುಗಾರರನ್ನು ತಕ್ಕೊಳ್ಳಿ; ಹೋಗಿ ನಿಮಗೆ ತಿಳಿದ ಹಾಗೆ ಭದ್ರಮಾಡಿ ಕಾಯಿರಿ ಎಂದು ಹೇಳಲಾಗಿ
Kannada Bible (KNCL) BSI 2016
ಪಿಲಾತನು ಅವರಿಗೆ, “ಕಾವಲುಗಾರರು ಇದ್ದಾರಲ್ಲವೆ? ಹೋಗಿ ನಿಮಗೆ ಬೇಕಾದಂತೆ ಭದ್ರಪಡಿಸಿಕೊಳ್ಳಿ,” ಎಂದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಪಿಲಾತನು ಅವರಿಗೆ, “ಕಾವಲುಗಾರರು ಇದ್ದಾರಲ್ಲಾ, ಹೋಗಿ ನಿಮಗೆ ತಿಳಿದಮಟ್ಟಿಗೆ ಅದನ್ನು ಭದ್ರಪಡಿಸಿರಿ,” ಎಂದನು.