Matthew 27:7 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆದ್ದರಿಂದ ಅವರು ಆ ಹಣದಿಂದ “ಕುಂಬಾರನ ಹೊಲ” ಎಂಬ ಜಮೀನನ್ನು ಕೊಂಡುಕೊಳ್ಳಲು ತೀರ್ಮಾನಿಸಿದರು. ಜೆರುಸಲೇಮಿಗೆ ಪ್ರವಾಸ ಬಂದವರು ಸತ್ತರೆ, ಅವರನ್ನು ಈ ಹೊಲದಲ್ಲಿ ಸಮಾಧಿ ಮಾಡಬೇಕೆಂದು ನಿರ್ಧರಿಸಲಾಯಿತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಬಳಿಕ ಆಲೋಚನೆಮಾಡಿ ಪರದೇಶಿಗಳನ್ನು ಹೂಣಿಡುವುದಕ್ಕೋಸ್ಕರ ಅದರಿಂದ ಕುಂಬಾರನ ಹೊಲವೆಂಬ ಭೂಮಿಯನ್ನು ಕೊಂಡುಕೊಂಡರು.
Kannada BSI Bible 2016
ಅವರು ಆಲೋಚನೆ ಮಾಡಿ ಪರದೇಶಿಗಳನ್ನು ಹೂಣಿಡುವದಕ್ಕೆ ಆ ಹಣದಿಂದ ಕುಂಬಾರನ ಹೊಲವನ್ನು ಕೊಂಡುಕೊಂಡರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಬಳಿಕ ಆಲೋಚನೆ ಮಾಡಿ, ಪರದೇಶಿಗಳನ್ನು ಹೂಣುವದಕ್ಕೋಸ್ಕರ ಅದರಿಂದ ಕುಂಬಾರನ ಹೊಲವೆಂಬ ಭೂವಿುಯನ್ನು ಕೊಂಡುಕೊಂಡರು.
Kannada Bible (KNCL) BSI 2016
ಕಡೆಗೆ ಒಂದು ನಿರ್ಧಾರಕ್ಕೆ ಬಂದರು. ಪರದೇಶಿಗಳನ್ನು ಹೂಳುವುದಕ್ಕೋಸ್ಕರ ‘ಕುಂಬಾರನ ಹೊಲ’ವನ್ನು ಆ ಹಣಕೊಟ್ಟು ಕೊಂಡುಕೊಂಡರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವರು ಆಲೋಚನೆ ಮಾಡಿ ಪರದೇಶಿಗಳನ್ನು ಹೂಳಿಡುವುದಕ್ಕೆ ಆ ಹಣದಿಂದ ಕುಂಬಾರನ ಹೊಲವನ್ನು ಕೊಂಡುಕೊಂಡರು.