Matthew 27:8 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆದಕಾರಣವೇ ಆ ಹೊಲವನ್ನು ಇಂದಿಗೂ “ಜೀವಹತ್ಯೆಯ ಹೊಲ”ವೆಂದು ಕರೆಯುತ್ತಾರೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಈ ಕಾರಣದಿಂದ ಇಂದಿನವರೆಗೂ ಆ ಹೊಲಕ್ಕೆ “ಜೀವಹತ್ಯದ ಹೊಲವೆಂಬ” ಹೆಸರು ಇದೆ.
Kannada BSI Bible 2016
ಈ ಕಾರಣದಿಂದ ಆ ಹೊಲವು ರಕ್ತದ ಹೊಲವೆಂದು ಈ ದಿನದ ವರೆಗೆ ಕರೆಯಲ್ಪಟ್ಟಿದೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಈ ಕಾರಣದಿಂದ ಇಂದಿನವರೆಗೂ ಆ ಹೊಲಕ್ಕೆ ಜೀವಹತ್ಯದ ಹೊಲವೆಂಬ ಹೆಸರು ಅದೆ.
Kannada Bible (KNCL) BSI 2016
ಈ ಕಾರಣದಿಂದಲೇ ಅದನ್ನು ‘ನೆತ್ತರ ನೆಲ’ ಎಂದು ಇಂದಿಗೂ ಕರೆಯಲಾಗುತ್ತಿದೆ. ಹೀಗೆ,
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಈ ಕಾರಣದಿಂದ ಆ ಹೊಲವನ್ನು “ರಕ್ತದ ಹೊಲ” ಎಂದು ಈ ದಿನದವರೆಗೆ ಕರೆಯಲಾಗುತ್ತಿದೆ.