Matthew 27:9 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಹೀಗೆ ಪ್ರವಾದಿಯಾದ ಯೆರೆಮೀಯನು ಹೇಳಿದ ಮಾತು ನೆರವೇರಿತು. ಅದೇನೆಂದರೆ:
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅದೇನೆಂದರೆ, “ಇಸ್ರಾಯೇಲ್ ಜನರಿಂದ ಅವನಿಗೆ ನಿರ್ಣಯಿಸಿದಂಥ ಕ್ರಯವಾದ ಆ ಮೂವತ್ತು ಬೆಳ್ಳಿ ನಾಣ್ಯಗಳನ್ನು ತೆಗೆದುಕೊಂಡು, ಕರ್ತನು ನನಗೆ ಅಪ್ಪಣೆಮಾಡಿದಂತೆ
Kannada BSI Bible 2016
ಆಗ ಪ್ರವಾದಿಯಾದ ಯೆರೆವಿಾಯನು ಹೇಳಿದ ಮಾತು ನೆರವೇರಿತು; ಅದೇನಂದರೆ--ಇಸ್ರಾಯೇಲಿನ ಮಕ್ಕಳಲ್ಲಿ ಅವರು ಬೆಲೆ ಕಟ್ಟಿದವನ ಬೆಲೆಯಾದ ಮೂವತ್ತು ಬೆಳ್ಳಿಯ ನಾಣ್ಯಗಳನ್ನು ತಕ್ಕೊಂಡು
Kannada BSI JV (ಕನ್ನಡ ಸತ್ಯವೇದವು J.V. (BSI))
ಹೀಗೆ ಪ್ರವಾದಿಯಾದ ಯೆರೆಮೀಯನು ಹೇಳಿದ ಮಾತು ನೆರವೇರಿತು, ಅದೇನಂದರೆ - ಅವರು ಆ ಮೂವತ್ತು ರೂಪಾಯಿ ತೆಗೆದುಕೊಂಡು
Kannada Bible (KNCL) BSI 2016
“ಮೂವತ್ತು ಬೆಳ್ಳಿ ನಾಣ್ಯಗಳನ್ನೆತ್ತಿ ಸರ್ವೇಶ್ವರಸ್ವಾಮಿ ನನಗಿತ್ತ ಆದೇಶದಂತೆ ‘ಕುಂಬಾರನ ಹೊಲ’ ಕೊಳ್ಳಲು ಅದನ್ನು ತೆತ್ತರು. ಅಮೂಲ್ಯ ವ್ಯಕ್ತಿಗೆ ಕಟ್ಟಿದ ಬೆಲೆಯದು, ಇಸ್ರಯೇಲ ಜನರು ಒಪ್ಪಿದ ಮೊತ್ತವದು,” ಎಂದು ವಚನಿಸಿದ ಪ್ರವಾದಿ ಯೆರೆಮೀಯನ ಮಾತುಗಳು ಈಡೇರಿದವು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಹೀಗೆ ಪ್ರವಾದಿ ಯೆರೆಮೀಯನು ಹೇಳಿದ ಮಾತು ನೆರವೇರಿತು. ಅದೇನೆಂದರೆ, “ಇಸ್ರಾಯೇಲಿನ ಮಕ್ಕಳಲ್ಲಿ ಅವರು ಬೆಲೆ ಕಟ್ಟಿದವನ ಬೆಲೆಯಾದ ಮೂವತ್ತು ಬೆಳ್ಳಿ ನಾಣ್ಯಗಳನ್ನು ತೆಗೆದುಕೊಂಡು,