Matthew 28:12 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆಗ ಮಹಾಯಾಜಕರು ಹಿರಿಯ ಯೆಹೂದ್ಯರನ್ನು ಭೇಟಿಮಾಡಿ ಚರ್ಚಿಸಿದರು ಮತ್ತು ಸೈನಿಕರಿಗೆ ಹೆಚ್ಚು ಹಣಕೊಟ್ಟು ಅವರಿಂದ ಸುಳ್ಳು ಹೇಳಿಸುವ ಉಪಾಯವನ್ನು ಮಾಡಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯಾಜಕರು ಹಿರಿಯರ ಸಂಗಡ ಕೂಡಿಕೊಂಡು ಆಲೋಚನೆ ಮಾಡಿ ಆ ಸಿಪಾಯಿಗಳಿಗೆ ಬಹಳ ಹಣಕೊಟ್ಟು,
Kannada BSI Bible 2016
ಮತ್ತು ಇವರು ಹಿರಿಯರೊಂದಿಗೆ ಕೂಡಿಬಂದು ಆಲೋಚನೆ ಮಾಡಿ ಸೈನಿಕರಿಗೆ ಬಹಳ ಹಣಕೊಟ್ಟು --
Kannada BSI JV (ಕನ್ನಡ ಸತ್ಯವೇದವು J.V. (BSI))
ಇವರು ಹಿರಿಯರ ಸಂಗಡ ಕೂಡಿಕೊಂಡು ಆಲೋಚನೆಮಾಡಿ ಆ ಸಿಪಾಯಿಗಳಿಗೆ ಬಹಳ ಹಣಕೊಟ್ಟು -
Kannada Bible (KNCL) BSI 2016
ಇವರು ಪ್ರಮುಖರೊಂದಿಗೆ ಸಭೆಸೇರಿ ಒಂದು ಸಂಚುಹೂಡಿದರು. ಸೈನಿಕರಿಗೆ ಭಾರಿ ಲಂಚಕೊಟ್ಟು,
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇವರು ಹಿರಿಯರೊಂದಿಗೆ ಕೂಡಿಬಂದು ಆಲೋಚನೆ ಮಾಡಿ ಸೈನಿಕರಿಗೆ ಬಹಳ ಹಣಕೊಟ್ಟು,