Matthew 28:13 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅವರು ಸೈನಿಕರಿಗೆ, “ರಾತ್ರಿ ವೇಳೆಯಲ್ಲಿ ನಾವು ನಿದ್ರಿಸುತ್ತಿದ್ದಾಗ ಯೇಸುವಿನ ಶಿಷ್ಯರು ಬಂದು ಅವನ ದೇಹವನ್ನು ಕದ್ದೊಯ್ದರೆಂದು ಜನರಿಗೆ ತಿಳಿಸಿರಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“‘ಯೇಸುವಿನ ಶಿಷ್ಯರು ರಾತ್ರಿಯಲ್ಲಿ ಬಂದು ನಾವು ನಿದ್ದೆಮಾಡುತ್ತಿದ್ದಾಗ ಅವನ ಮೃತದೇಹವನ್ನು ಕದ್ದುಕೊಂಡು ಹೋದರು’ ಎಂದು ಹೇಳಿರಿ;
Kannada BSI Bible 2016
ನಾವು ನಿದ್ರೆ ಮಾಡುತ್ತಿರುವಾಗ ಆತನ ಶಿಷ್ಯರು ರಾತ್ರಿಯಲ್ಲಿ ಬಂದು ಅವನನ್ನು ಕದ್ದು ಕೊಂಡುಹೋದ ರೆಂದು ನೀವು ಹೇಳಿರಿ;
Kannada BSI JV (ಕನ್ನಡ ಸತ್ಯವೇದವು J.V. (BSI))
ಅವನ ಶಿಷ್ಯರು ರಾತ್ರಿಯಲ್ಲಿ ಬಂದು ನಾವು ನಿದ್ದೆಮಾಡುತ್ತಿರುವಾಗ ಅವನನ್ನು ಕದ್ದುಕೊಂಡು ಹೋದರು ಎಂದು ಹೇಳಿರಿ;
Kannada Bible (KNCL) BSI 2016
“ಅವನ ಶಿಷ್ಯರು ರಾತ್ರಿ ವೇಳೆಯಲ್ಲಿ ಬಂದು, ನಾವು ನಿದ್ರೆಮಾಡುತ್ತಿದ್ದಾಗ ಅವನನ್ನು ಕದ್ದುಕೊಂಡು ಹೋದರೆಂದು ಜನರಿಗೆ ಹೇಳಿರಿ;
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ ‘ನಾವು ನಿದ್ರೆ ಮಾಡುತ್ತಿದ್ದಾಗ ಅವನ ಶಿಷ್ಯರು ರಾತ್ರಿಯಲ್ಲಿ ಬಂದು ಅವನನ್ನು ಕದ್ದುಕೊಂಡು ಹೋದರು,’ ಎಂದು ನೀವು ಹೇಳಿರಿ.