Matthew 28:15 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಸೈನಿಕರು ಹಣವನ್ನು ತೆಗೆದುಕೊಂಡು, ಅವರು ಹೇಳಿದಂತೆಯೇ ಮಾಡಿದರು. ಈ ಕಥೆಯು ಇಂದಿನವರೆಗೂ ಯೆಹೂದ್ಯರಲ್ಲಿ ಹಬ್ಬಿಕೊಂಡಿದೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅದರಂತೆ ಕಾವಲುಗಾರರು ಆ ಹಣವನ್ನು ತೆಗೆದುಕೊಂಡು ತಮಗೆ ಹೇಳಿಕೊಟ್ಟ ಹಾಗೆಯೇ ಮಾಡಿದರು. ಈ ಮಾತು ಇಂದಿನವರೆಗೂ ಯೆಹೂದ್ಯರಲ್ಲಿ ಹರಡಿಕೊಂಡಿದೆ.
Kannada BSI Bible 2016
ಹೀಗೆ ಅವರು ಆ ಹಣವನ್ನು ತಕ್ಕೊಂಡು ತಮಗೆ ಕಲಿಸಿದ ಹಾಗೆ ಮಾಡಿದರು. ಈ ಮಾತು ಸಾಧಾರಣವಾಗಿ ಈ ದಿನದ ವರೆಗೂ ಯೆಹೂದ್ಯರ ಮಧ್ಯದಲ್ಲಿ ಹರಡಿ ಕೊಂಡಿದೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಇವರು ಆ ಹಣವನ್ನು ತೆಗೆದುಕೊಂಡು ತಮಗೆ ಹೇಳಿಕೊಟ್ಟ ಹಾಗೆ ಮಾಡಿದರು. ಈ ಮಾತು ಇಂದಿನವರೆಗೂ ಯೆಹೂದ್ಯರಲ್ಲಿ ಹಬ್ಬಿ ಅದೆ.
Kannada Bible (KNCL) BSI 2016
ಸೈನಿಕರು ಲಂಚವನ್ನು ತೆಗೆದುಕೊಂಡು ತಮಗೆ ಹೇಳಿಕೊಟ್ಟಂತೆಯೇ ಮಾಡಿದರು. ಈ ಕಟ್ಟುಕತೆ ಯೆಹೂದ್ಯರಲ್ಲಿ ಹಬ್ಬಿ ಇಂದಿನವರೆಗೂ ಪ್ರಚಲಿತವಾಗಿದೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಹೀಗೆ ಅವರು ಆ ಹಣವನ್ನು ತೆಗೆದುಕೊಂಡು ತಮಗೆ ಕಲಿಸಿದಂತೆ ವರದಿಮಾಡಿದರು. ಈ ಕಥೆಯು ಈ ದಿನದವರೆಗೂ ಯೆಹೂದ್ಯರಲ್ಲಿ ಹಬ್ಬಿದೆ.