Matthew 4:13 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆತನು ನಜರೇತಿನಲ್ಲಿ ಇಳಿದುಕೊಳ್ಳದೆ ಹೊರಟುಹೋಗಿ ಗಲಿಲಾಯ ಸರೋವರಕ್ಕೆ ಹತ್ತಿರವಿದ್ದ ಕಪೆರ್ನೌಮ್ ಎಂಬ ಊರಲ್ಲಿ ವಾಸಿಸಿದನು. ಈ ಊರು ಜೆಬುಲೋನ್ ಮತ್ತು ನಫ್ತಾಲಿ ಸೀಮೆಗಳ ಬಳಿಯಲ್ಲಿದೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಬಳಿಕ ನಜರೇತೆಂಬ ಊರನ್ನು ಬಿಟ್ಟು ಜೆಬುಲೋನ್ ಮತ್ತು ನಫ್ತಾಲಿಯರ ಗಡಿ ನಾಡುಗಳಿಗೆ ಬಂದು ಸಮುದ್ರದ ಹತ್ತಿರದಲ್ಲಿರುವ ಕಪೆರ್ನೌಮೆಂಬ ಊರಿನಲ್ಲಿ ವಾಸಿಸತೊಡಗಿದನು.
Kannada BSI Bible 2016
ಮತ್ತು ಆತನು ನಜರೇತನ್ನು ಬಿಟ್ಟು ಜೆಬುಲೋನ್, ನೆಫ್ತಲೀಮ್ ಮೇರೆಗಳ ಸಮುದ್ರತೀರದಲ್ಲಿರುವ ಕಪೆರ್ನೌಮಿಗೆ ಬಂದು ಅಲ್ಲಿ ವಾಸಿಸಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಬಳಿಕ ನಜರೇತೆಂಬ ಊರನ್ನು ಬಿಟ್ಟು ಜೆಬುಲೋನ್ ನೆಫ್ತಲೀಮ್ ಎಂಬ ನಾಡುಗಳಿಗೆ ಬಂದು ಸಮುದ್ರದ ಹತ್ತಿರದಲ್ಲಿರುವ ಕಪೆರ್ನೌಮೆಂಬ ಊರಿನಲ್ಲಿ ಮನೆಮಾಡಿಕೊಂಡು ಇದ್ದನು.
Kannada Bible (KNCL) BSI 2016
ನಜರೇತ್ ಊರಿನಲ್ಲಿ ತಂಗದೆ ಗಲಿಲೇಯ ಸರೋವರದ ಸಮೀಪದಲ್ಲಿರುವ ಕಫೆರ್ನವುಮ್ ಎಂಬ ಊರಿನಲ್ಲಿ ವಾಸಮಾಡಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಬಳಿಕ ನಜರೇತನ್ನು ಬಿಟ್ಟು, ಜೆಬುಲೂನ್ ಮತ್ತು ನೆಫ್ತಲೀಮ್ ಪ್ರಾಂತಗಳಿಗೆ ಬಂದು ಸರೋವರದ ಬಳಿಯಲ್ಲಿದ್ದ ಕಪೆರ್ನೌಮ್ ಎಂಬ ಊರಿನಲ್ಲಿ ವಾಸಮಾಡಿದರು.