Matthew 4:14 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಪ್ರವಾದಿಯಾದ ಯೆಶಾಯನು ನುಡಿದಿದ್ದ ಮಾತು ಹೀಗೆ ನೆರವೇರಿತು. ಅದೇನೆಂದರೆ:
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇದರಿಂದ ಯೆಶಾಯನೆಂಬ ಪ್ರವಾದಿಯ ಮುಖಾಂತರ ಹೇಳಿರುವ ಮಾತು ನೆರವೇರಿತು; ಆ ಮಾತು ಏನೆಂದರೆ,
Kannada BSI Bible 2016
ಹೀಗೆ ಪ್ರವಾದಿಯಾದ ಯೆಶಾಯನಿಂದ ಹೇಳಲ್ಪಟ್ಟದ್ದು ನೆರವೇರುವಂತೆ ಇದಾಯಿತು; ಅದೇನಂದರೆ--
Kannada BSI JV (ಕನ್ನಡ ಸತ್ಯವೇದವು J.V. (BSI))
ಇದರಿಂದ ಯೆಶಾಯನೆಂಬ ಪ್ರವಾದಿಯ ಮುಖಾಂತರ ಹೇಳಿಸಿರುವ ಮಾತು ನೆರವೇರಿತು; ಆ ಮಾತು ಏನಂದರೆ -
Kannada Bible (KNCL) BSI 2016
ಇದು ಜೆಬುಲೋನ್ ಹಾಗೂ ನೆಫ್ತಲೀಮ್ ನಾಡುಗಳ ಸರಹದ್ದಿನಲ್ಲಿದೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಹೀಗೆ ಪ್ರವಾದಿ ಯೆಶಾಯನ ಮುಖಾಂತರ ಹೇಳಿಸಿರುವ ಈ ಮಾತು ನೆರವೇರಿತು. ಅದೇನೆಂದರೆ: