Matthew 5:27 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“‘ವ್ಯಭಿಚಾರ ಮಾಡಬೇಡಿರಿ’ ಎಂದು ಹೇಳಿದ್ದನ್ನು ನೀವು ಕೇಳಿದ್ದೀರಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“‘ವ್ಯಭಿಚಾರ ಮಾಡಬಾರದೆಂದು’ ಹೇಳಿಯದೆ ಎಂಬುದಾಗಿ ನೀವು ಕೇಳಿದ್ದೀರಿ.
Kannada BSI Bible 2016
ವ್ಯಭಿಚಾರ ಮಾಡಬಾರದು ಎಂದು ಪೂರ್ವಿಕರು ಹೇಳಿರುವದನ್ನು ನೀವು ಕೇಳಿದ್ದೀರಿ;
Kannada BSI JV (ಕನ್ನಡ ಸತ್ಯವೇದವು J.V. (BSI))
ವ್ಯಭಿಚಾರ ಮಾಡಬಾರದೆಂದು ಹೇಳಿಯದೆ ಎಂಬದಾಗಿ ನೀವು ಕೇಳಿದ್ದೀರಷ್ಟೆ.
Kannada Bible (KNCL) BSI 2016
“ವ್ಯಭಿಚಾರ ಮಾಡಕೂಡದು ಎಂಬ ನಿಯಮವನ್ನು ನೀವು ಕೇಳಿದ್ದೀರಿ;
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ ‘ವ್ಯಭಿಚಾರ ಮಾಡಬಾರದು,’ ಎಂದು ಹೇಳಿದ್ದನ್ನು ನೀವು ಕೇಳಿದ್ದೀರಷ್ಟೇ.