Matthew 5:31 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“‘ತನ್ನ ಹೆಂಡತಿಯನ್ನು ಬಿಟ್ಟುಬಿಡಬೇಕೆಂದಿರುವವನು, ಅವಳಿಗೆ ವಿವಾಹ ವಿಚ್ಛೇದನ ಪತ್ರವನ್ನು ಕೊಡಲಿ’ ಎಂದು ಹೇಳಲ್ಪಟ್ಟಿದೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇದಲ್ಲದೆ ತನ್ನ ಹೆಂಡತಿಯನ್ನು ಬಿಟ್ಟುಬಿಡುವವನು ಆಕೆಗೆ ವಿಚ್ಛೇದನ ಪತ್ರವನ್ನು ಕೊಡತಕ್ಕದ್ದೆಂದು ಹೇಳಿಯದೆಯಷ್ಟೆ.
Kannada BSI Bible 2016
ಯಾವನಾದರೂ ತನ್ನ ಹೆಂಡತಿಯನ್ನು ಬಿಟ್ಟುಬಿಡಬೇಕೆಂದಿದ್ದರೆ ಅವನು ಆಕೆಗೆ ತ್ಯಾಗಪತ್ರ ಕೊಡಲಿ ಎಂದು ಹೇಳಿಯದೆ;
Kannada BSI JV (ಕನ್ನಡ ಸತ್ಯವೇದವು J.V. (BSI))
ಇದಲ್ಲದೆ ತನ್ನ ಹೆಂಡತಿಯನ್ನು ಬಿಟ್ಟುಬಿಡುವವನು ಆಕೆಗೆ ತ್ಯಾಗಪತ್ರವನ್ನು ಕೊಡತಕ್ಕದ್ದೆಂದು ಹೇಳಿಯದೆಯಷ್ಟೆ.
Kannada Bible (KNCL) BSI 2016
“ಇದಲ್ಲದೆ, ‘ತನ್ನ ಹೆಂಡತಿಯನ್ನು ಬಿಟ್ಟುಬಿಡುವವನು ವಿವಾಹ ವಿಚ್ಛೇದನ ಪತ್ರವನ್ನು ಅವಳಿಗೆ ಕೊಡಲಿ,’ ಎಂದು ವಿಧಿಸಲಾಗಿದೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಇದಲ್ಲದೆ, ‘ತನ್ನ ಹೆಂಡತಿಯನ್ನು ಬಿಡುವವನು ಆಕೆಗೆ ವಿವಾಹ ವಿಚ್ಛೇದನ ಪತ್ರವನ್ನು ಕೊಡಲಿ,’ ಎಂದು ಹೇಳಿದೆಯಷ್ಟೆ.