Matthew 5:41 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯಾವ ಸೈನಿಕನಾದರೂ ತನ್ನೊಂದಿಗೆ ಒಂದು ಮೈಲಿ ದೂರ ಬರಬೇಕೆಂದು ನಿಮ್ಮನ್ನು ಒತ್ತಾಯಿಸಿದರೆ, ಅವನೊಂದಿಗೆ ಎರಡು ಮೈಲಿ ದೂರ ಹೋಗಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಒಬ್ಬನು ಒಂದು ಮೈಲು ದೂರ ಬಾ ಎಂದು ನಿನ್ನನ್ನು ಒತ್ತಾಯಿಸಿದರೆ ಅವನ ಸಂಗಡ ಎರಡು ಮೈಲು ದೂರ ಹೋಗು.
Kannada BSI Bible 2016
ಮತ್ತು ಯಾವನಾದರೂ ಒಂದು ಮೈಲು ಹೋಗುವಂತೆ ನಿನ್ನನ್ನು ಬಲವಂತ ಮಾಡಿದರೆ ಅವನೊಂದಿಗೆ ಎರಡು ಮೈಲು ಹೋಗು.
Kannada BSI JV (ಕನ್ನಡ ಸತ್ಯವೇದವು J.V. (BSI))
ಒಬ್ಬನು - ಒಂದು ಮೈಲು ದೂರ ಬಾ ಎಂದು ನಿನ್ನನ್ನು ಬಿಟ್ಟೀಹಿಡಿದರೆ ಅವನ ಸಂಗಡ ಎರಡು ಮೈಲು ಹೋಗು.
Kannada Bible (KNCL) BSI 2016
ಯಾರಾದರೂ ಒಂದು ಕಿಲೊಮೀಟರ್ ದೂರ ಬಾ ಎಂದು ನಿನ್ನನ್ನು ಒತ್ತಾಯಪಡಿಸಿದರೆ ಅವನೊಡನೆ ಎರಡು ಕಿಲೊಮೀಟರ್ ಹೋಗು;
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯಾವನಾದರೂ ನಿನ್ನನ್ನು ಒಂದು ಕಿಲೋಮೀಟರು ದೂರ ಬಾ ಎಂದು ಒತ್ತಾಯ ಮಾಡಿದರೆ, ಅವನೊಡನೆ ಎರಡು ಕಿಲೋಮೀಟರು ದೂರ ಹೋಗು;