Matthew 5:43 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“‘ನಿನ್ನ ಸ್ನೇಹಿತರನ್ನು ಪ್ರೀತಿಸು ಮತ್ತು ನಿನ್ನ ಶತ್ರುಗಳನ್ನು ದ್ವೇಷಿಸು’ ಎಂದು ಹೇಳಿರುವುದನ್ನು ನೀವು ಕೇಳಿದ್ದೀರಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“‘ನಿನ್ನ ನೆರೆಯವನನ್ನು ಪ್ರೀತಿಸಿ ನಿನ್ನ ವೈರಿಯನ್ನು ದ್ವೇಷಿಸಬೇಕೆಂದು’ ಹೇಳಿಯದೆ ಎಂಬುದಾಗಿ ಕೇಳಿದ್ದೀರಷ್ಟೆ.
Kannada BSI Bible 2016
ನೀನು ನಿನ್ನ ನೆರೆಯವನನ್ನು ಪ್ರೀತಿಸಿ ನಿನ್ನ ವೈರಿಯನ್ನು ಹಗೆಮಾಡಬೇಕು ಎಂದು ಹೇಳಿರು ವದನ್ನು ನೀವು ಕೇಳಿದ್ದೀರಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ನಿನ್ನ ನೆರೆಯವನನ್ನು ಪ್ರೀತಿಸಿ ನಿನ್ನ ವೈರಿಯನ್ನು ಹಗೆಮಾಡಬೇಕೆಂದು ಹೇಳಿಯದೆ ಎಂಬದಾಗಿ ಕೇಳಿದ್ದೀರಷ್ಟೆ.
Kannada Bible (KNCL) BSI 2016
“ ‘ಮಿತ್ರರನ್ನು ಪ್ರೀತಿಸು, ಶತ್ರುವನ್ನು ದ್ವೇಷಿಸು’ ಎಂದು ಹೇಳಿರುವುದು ನಿಮಗೆ ತಿಳಿದೇ ಇದೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ ‘ನಿನ್ನ ನೆರೆಯವನನ್ನು ಪ್ರೀತಿಸಿ, ನಿನ್ನ ವೈರಿಯನ್ನು ದ್ವೇಷಿಸು,’ ಎಂದು ಹೇಳಿರುವುದನ್ನು ಕೇಳಿದ್ದೀರಿ.