Matthew 6:13 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನಮ್ಮನ್ನು ಶೋಧನೆಗೆ ಒಳಪಡಿಸದೆ
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಮ್ಮನ್ನು ಶೋಧನೆಯೊಳಗೆ ಸೇರಿಸದೆ ಕೆಡುಕನಿಂದ; ನಮ್ಮನ್ನು ತಪ್ಪಿಸು
Kannada BSI Bible 2016
ನಮ್ಮನ್ನು ಶೋಧನೆಯೊಳಗೆ ನಡಿಸದೆ ಕೇಡಿನಿಂದ ತಪ್ಪಿಸು. ಯಾಕಂದರೆ ರಾಜ್ಯವೂ ಬಲವೂ ಮಹಿಮೆಯೂ ಎಂದೆಂದಿಗೂ ನಿನ್ನವೇ. ಆಮೆನ್.
Kannada BSI JV (ಕನ್ನಡ ಸತ್ಯವೇದವು J.V. (BSI))
ನಮ್ಮನ್ನು ಶೋಧನೆಯೊಳಗೆ ಸೇರಿಸದೆ ಕೇಡಿನಿಂದ ನಮ್ಮನ್ನು ತಪ್ಪಿಸು.
Kannada Bible (KNCL) BSI 2016
ನಮ್ಮನ್ನು ಶೋಧನೆಗೆ ಒಳಪಡಿಸಬೇಡಿ; ಕೇಡಿನಿಂದ ನಮ್ಮನ್ನು ರಕ್ಷಿಸಿರಿ.’
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಮ್ಮನ್ನು ಶೋಧನೆಗೆ ಸೇರಿಸದೆ, ಕೇಡಿನಿಂದ ತಪ್ಪಿಸಿರಿ. ಏಕೆಂದರೆ ರಾಜ್ಯವೂ ಬಲವೂ ಮಹಿಮೆಯೂ ಸದಾಕಾಲ ನಿಮ್ಮದೇ. ಆಮೆನ್. ’