Matthew 6:15 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆದರೆ ಜನರು ನಿಮಗೆ ಮಾಡಿದ ತಪ್ಪುಗಳನ್ನು ನೀವು ಕ್ಷಮಿಸದಿದ್ದರೆ, ಪರಲೋಕದಲ್ಲಿರುವ ನಿಮ್ಮ ತಂದೆಯು ಸಹ ನಿಮ್ಮ ತಪ್ಪುಗಳನ್ನು ಕ್ಷಮಿಸುವುದಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದರೆ ನೀವು ಜನರ ತಪ್ಪುಗಳನ್ನು ಕ್ಷಮಿಸದೇ ಹೋದರೆ ನಿಮ್ಮ ತಂದೆ ಸಹ ನಿಮ್ಮ ತಪ್ಪುಗಳನ್ನು ಕ್ಷಮಿಸುವುದಿಲ್ಲ.
Kannada BSI Bible 2016
ನೀವು ಮನುಷ್ಯರ ಅಪರಾಧಗಳನ್ನು ಕ್ಷಮಿಸದೆ ಹೋದರೆ ನಿಮ್ಮ ತಂದೆಯೂ ನಿಮ್ಮ ಅಪರಾಧಗಳನ್ನು ಕ್ಷಮಿಸು ವದಿಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ಆದರೆ ನೀವು ಜನರ ತಪ್ಪುಗಳನ್ನು ಕ್ಷವಿುಸದೆಹೋದರೆ ನಿಮ್ಮ ತಂದೆ ಸಹ ನಿಮ್ಮ ತಪ್ಪುಗಳನ್ನು ಕ್ಷವಿುಸುವದಿಲ್ಲ.
Kannada Bible (KNCL) BSI 2016
ಜನರನ್ನು ನೀವು ಕ್ಷಮಿಸದಿದ್ದರೆ, ನಿಮ್ಮ ತಂದೆಯೂ ನಿಮ್ಮ ತಪ್ಪುಗಳನ್ನು ಕ್ಷಮಿಸರು.”
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ನೀವು ಬೇರೆಯವರ ತಪ್ಪುಗಳನ್ನು ಕ್ಷಮಿಸದಿದ್ದರೆ, ನಿಮ್ಮ ತಂದೆ ಸಹ ನಿಮ್ಮ ತಪ್ಪುಗಳನ್ನು ಕ್ಷಮಿಸುವುದಿಲ್ಲ.