Matthew 6:3 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆದ್ದರಿಂದ ನೀವು ಬಡಜನರಿಗೆ ಕೊಡುವಾಗ ಬಹಳ ಗುಟ್ಟಾಗಿ ಕೊಡಿ. ನೀವು ಮಾಡುವಂಥದ್ದು ಯಾರಿಗೂ ತಿಳಿಯದಿರಲಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದರೆ ನೀನು ದಾನ ಕೊಡುವಾಗ ನಿನ್ನ ಬಲಗೈ ದಾನಕೊಟ್ಟದ್ದು ಎಡಗೈಗೂ ತಿಳಿಯದಿರಲಿ.
Kannada BSI Bible 2016
ಆದರೆ ನೀನು ದಾನಮಾಡುವಾಗ ನಿನ್ನ ಬಲಗೈ ಮಾಡುವದು ನಿನ್ನ ಎಡಗೈಗೆ ತಿಳಿಯದಿರಲಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ನೀನಾದರೆ ಧರ್ಮಕೊಡುವಾಗ ನೀನು ಧರ್ಮಕೊಟ್ಟದ್ದು ಅಂತರಂಗವಾಗುವ ಹಾಗೆ ನಿನ್ನ ಬಲಗೈ ಮಾಡಿದ್ದು ಎಡಗೈಗೂ ತಿಳಿಯದಿರಲಿ.
Kannada Bible (KNCL) BSI 2016
ಆದರೆ ನೀನು ದಾನಧರ್ಮಮಾಡುವಾಗ ನಿನ್ನ ಬಲಗೈ ಕೊಡುವುದು ನಿನ್ನ ಎಡಗೈಗೂ ತಿಳಿಯದ ಹಾಗೆ ಗೋಪ್ಯವಾಗಿರಲಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ನೀನು ದಾನಧರ್ಮ ಮಾಡುವಾಗ, ನಿನ್ನ ಬಲಗೈ ಕೊಡುವುದು ನಿನ್ನ ಎಡಗೈಗೆ ತಿಳಿಯದಿರಲಿ.