Matthew 6:9 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆದ್ದರಿಂದ ನೀವು ಹೀಗೆ ಪ್ರಾರ್ಥಿಸಿರಿ:
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದುದರಿಂದ ನೀವು ಹೀಗೆ ಪ್ರಾರ್ಥನೆಮಾಡಬೇಕು,
Kannada BSI Bible 2016
ಆದದರಿಂದ ನೀವು ಈ ರೀತಿಯಲ್ಲಿ ಪ್ರಾರ್ಥನೆ ಮಾಡಿರಿ--ಪರಲೋಕದಲ್ಲಿರುವ ನಮ್ಮ ತಂದೆಯೇ, ನಿನ್ನ ನಾಮವು ಪರಿಶುದ್ಧವಾಗಿರಲಿ. ನಿನ್ನ ರಾಜ್ಯವು ಬರಲಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ಆದದರಿಂದ ನೀವು ಹೀಗೆ ಪ್ರಾರ್ಥನೆಮಾಡತಕ್ಕದ್ದು -
Kannada Bible (KNCL) BSI 2016
ಆದುದರಿಂದ ಹೀಗೆಂದು ಪ್ರಾರ್ಥನೆಮಾಡಿ:
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಆದ್ದರಿಂದ ನೀವು ಹೀಗೆ ಪ್ರಾರ್ಥಿಸಿರಿ: “ ‘ಪರಲೋಕದಲ್ಲಿರುವ ನಮ್ಮ ತಂದೆಯೇ, ನಿಮ್ಮ ನಾಮವು ಪರಿಶುದ್ಧವೆಂದು ಎಣಿಸಲಾಗಲಿ,