Matthew 7:17 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅದೇ ರೀತಿ ಪ್ರತಿಯೊಂದು ಒಳ್ಳೆಯ ಮರವು ಒಳ್ಳೆಯ ಫಲವನ್ನು ಕೊಡುತ್ತದೆ. ಕೆಟ್ಟ ಮರವು ಕೆಟ್ಟ ಫಲವನ್ನು ಕೊಡುತ್ತದೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಹಾಗೆಯೇ ಒಳ್ಳೆಯಮರಗಳೆಲ್ಲಾ ಒಳ್ಳೆಯ ಫಲವನ್ನು ಕೊಡುವವು; ಹುಳುಕು ಮರವು ಕೆಟ್ಟ ಫಲವನ್ನು ಕೊಡುವುದು. ಒಳ್ಳೆಯ ಮರವು ಕೆಟ್ಟ ಫಲವನ್ನು ಕೊಡಲಾರದು;
Kannada BSI Bible 2016
ಅದರಂತೆಯೇ ಪ್ರತಿ ಯೊಂದು ಒಳ್ಳೆ ಮರವು ಒಳ್ಳೇ ಫಲವನ್ನು ಕೊಡುತ್ತದೆ; ಮತ್ತು ಕೆಟ್ಟ ಮರವು ಕೆಟ್ಟ ಫಲವನ್ನು ಕೊಡುತ್ತದೆ;
Kannada BSI JV (ಕನ್ನಡ ಸತ್ಯವೇದವು J.V. (BSI))
ಹಾಗೆಯೇ ಒಳ್ಳೇ ಮರಗಳೆಲ್ಲಾ ಒಳ್ಳೇ ಫಲವನ್ನು ಕೊಡುವವು; ಹುಳುಕು ಮರವು ಕೆಟ್ಟ ಫಲವನ್ನು ಕೊಡುವದು.
Kannada Bible (KNCL) BSI 2016
ಅದರಂತೆಯೇ ಒಳ್ಳೆಯ ಮರ ಒಳ್ಳೆಯ ಹಣ್ಣನ್ನೂ ಕೆಟ್ಟ ಮರವು ಕೆಟ್ಟ ಹಣ್ಣನ್ನೂ ಕೊಡುತ್ತದೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅದರಂತೆಯೇ, ಪ್ರತಿಯೊಂದು ಒಳ್ಳೆಯ ಮರವು ಒಳ್ಳೆಯ ಫಲವನ್ನು ಕೊಡುತ್ತದೆ. ಆದರೆ ಕೆಟ್ಟ ಮರವು ಕೆಟ್ಟ ಫಲವನ್ನು ಕೊಡುತ್ತದೆ.